Menu

ಟಿಸಿಎಸ್ ಕಂಪನಿಗೆ 99 ಪೈಸೆಗೆ 21.6 ಎಕರೆ: ಬೆಂಗಳೂರಿಂದ ಸೆಳೆಯಲು ಆಂಧ್ರ ಸರ್ಕಾರ ತಂತ್ರ

ಆಂಧ್ರಪ್ರದೇಶಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಐಟಿ ಕಂಪನಿಗಳನ್ನು ಆಕರ್ಷಿಸಲು ಅಲ್ಲಿನ ಸರ್ಕಾರ ಮುಂದಾಗಿದ್ದು, ಟಾಟಾ ಸಮೂಹದ ಟಿಸಿಎಸ್ ಕಂಪನಿಗೆ ವಿಶಾಖಪಟ್ಟಣದಲ್ಲಿ ಕಚೇರಿ ತೆರೆಯಲು ಕೇವಲ 99 ಪೈಸೆಗೆ 21.6 ಎಕರೆ ಭೂಮಿಯನ್ನು ನೀಡಿದೆ. ಸಚಿವ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಈ ಪ್ರಸ್ತಾಪಕ್ಕೆ ಅನುಮೋದನೆ ನೀಡಿದ್ದಾರೆ. ಐಟಿ ಹಬ್ ಆಗಿರುವ ಬೆಂಗಳೂರಿಗೆ ಸೆಡ್ಡು ಹೊಡೆಯಲು ಈ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ವಿಶ್ಲೇಷಿಸಲಾಗುತ್ತಿದೆ. ವಿಶಾಖಪಟ್ಟಣದ 21.6 ಎಕರೆ ಭೂಮಿಯಲ್ಲಿ ಟಾಟಾ ಕನ್ಸಲ್ಟೆನ್ಸಿ