andra pradesh
ಅಗ್ನಿ ಅವಘಢದಲ್ಲಿ ಗಾಯಗೊಂಡ ಆಂಧ್ರ ಡಿಸಿಎಂ ಪವನ್ ಕಲ್ಯಾಣ್ ಪುತ್ರ
ಆಂಧ್ರಪ್ರದೇಶ ಡಿಸಿಎಂ ಹಾಗೂ ನಟ ಪವನ್ ಕಲ್ಯಾಣ್ ಪುತ್ರ ಸಿಂಗಾಪುರದ ಶಾಲೆಯಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಅಪಘಾತದಲ್ಲಿ ಗಾಯಗೊಂಡಿದ್ದಾರೆ. ಪವನ್ ಕಲ್ಯಾಣ್ ಕಿರಿಯ ಪುತ್ರ ಮಾರ್ಕ್ ಶಂಕರ್ ಶಾಲೆಯಲ್ಲಿ ಸಂಭವಿಸಿದ ಅಗ್ನಿ ಅವಘಢದಲ್ಲಿ ಕೈ ಮತ್ತು ಕಾಲಿಗೆ ಗಾಯವಾಗಿದ್ದು, ತಲೆಗೆ ಸಣ್ಣ ಪ್ರಮಾಣದ ಪೆಟ್ಟು ಬಿದ್ದಿದ್ದು, ಹೊಗೆಯ ಕಾರಣ ಅಸ್ವಸ್ಥಗೊಂಡಿದ್ದಾರೆ ಎಂದು ಹೇಳಲಾಗಿದೆ. ಮಾರ್ಕ್ ಶಂಕರ್ ನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ವಿಷಯ ತಿಳಿಯುತ್ತಿದ್ದಂತೆ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಗೊಳಿಸಿರುವ ಪವನ್
ಆಂಧ್ರ ಮಹಿಳೆಯರಿಗೆ ಮನೆಯಿಂದಲೇ ಕೆಲಸ!
ವಿಶಾಖಪಟ್ಟಣ: ನೆರೆಯ ಆಂಧ್ರಪ್ರದೇಶ ಸರ್ಕಾರವು ಮಹಿಳೆಯರಿಗಾಗಿ ಅದರಲ್ಲೂ ಐಟಿ ವಲಯದಲ್ಲಿ ಕೆಲಸ ಮಾಡುವ ಮಹಿಳೆಯರಿಗಾಗಿ ಮನೆಯಿಂದಲೇ ಕೆಲಸ ಮಾಡುವ ನೀತಿಯನ್ನು ಜಾರಿಗೆ ತರಲು ಉತ್ಸುಕವಾಗಿದೆ. ಖುದ್ದು ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರೇ ಈ ಕುರಿತ ಮಹತ್ವದ ಮಾಹಿತಿ ನೀಡಿದ್ದಾರೆ. ಕೋವಿಡ್
2ಕ್ಕಿಂತ ಹೆಚ್ಚು ಮಕ್ಕಳಿದ್ದವರಿಗೆ ಮಾತ್ರ ಚುನಾವಣೆಗೆ ಅವಕಾಶ: ಆಂಧ್ರ ಸಿಎಂ ಘೋಷಣೆ
ತಿರುಪತಿ: ಹಮ್ ದೋ ಹಮಾರೆ ದೋ ಎಂಬ ಸಮುದಾಯ ಮಂತ್ರಕ್ಕೆ ತಿಲಾಂಜಲಿ ನೀಡಲು ಆಂಧ್ರಪ್ರದೇಶದ ಸಿಎಂ ಚಂದ್ರಬಾಬು ನಾಯ್ಡು ಮುಂದಾಗಿದ್ದಾರೆ. ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿರುವವರಿಗೆ ಮಾತ್ರ ಸರಪಂಚ್, ಮುನ್ಸಿಪಲ್ ಕೌನ್ಸಿಲರ್ ಅಥವಾ ಮೇಯರ್ ಹುದ್ದೆಗೆ ಸ್ಪರ್ಧೆಸಲು ಅವಕಾಶ ನೀಡಲಾಗುವುದು ಎಂದು
ಬೈಕ್ ಮೇಲೆ ಹೈವೋಲ್ಟೇಜ್ ವಿದ್ಯುತ್ ತಂತಿ ಬಿದ್ದು ಮೂವರು ಸಾವು
ತಂದೆ-ಮಗಳು ಹಾಗೂ ಸಂಬಂಧಿ ಮೈಮೇಲೆ ಹೈಟೆನ್ಷನ್ ವಿದ್ಯುತ್ ತಂತಿ ಬಿದ್ದು ಮೂವರು ಸ್ಥಳದಲ್ಲೇ ಮೃತಪಟ್ಟ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಗೋರಕ್ ಪುರದಲ್ಲಿ ಸಂಭವಿಸಿದೆ. ಗೋರಖ್ ಪುರದ ಸೋನಾಬರ್ಸಾ ಮಾರುಕಟ್ಟೆ ಬಳಿ ಭಾನುವಾರ ಸಂಜೆ ಇಬ್ಬರು ಮಕ್ಕಳನ್ನು ಕೂರಿಸಿಕೊಂಡು ವ್ಯಕ್ತಿ ತೊಟ್ಟಿ