Saturday, February 08, 2025
Menu

2ಕ್ಕಿಂತ ಹೆಚ್ಚು ಮಕ್ಕಳಿದ್ದವರಿಗೆ ಮಾತ್ರ ಚುನಾವಣೆಗೆ ಅವಕಾಶ: ಆಂಧ್ರ ಸಿಎಂ ಘೋಷಣೆ

ತಿರುಪತಿ: ಹಮ್ ದೋ ಹಮಾರೆ ದೋ ಎಂಬ ಸಮುದಾಯ ಮಂತ್ರಕ್ಕೆ ತಿಲಾಂಜಲಿ ನೀಡಲು ಆಂಧ್ರಪ್ರದೇಶದ ಸಿಎಂ ಚಂದ್ರಬಾಬು ನಾಯ್ಡು ಮುಂದಾಗಿದ್ದಾರೆ. ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿರುವವರಿಗೆ ಮಾತ್ರ ಸರಪಂಚ್, ಮುನ್ಸಿಪಲ್ ಕೌನ್ಸಿಲರ್ ಅಥವಾ ಮೇಯರ್ ಹುದ್ದೆಗೆ ಸ್ಪರ್ಧೆಸಲು ಅವಕಾಶ ನೀಡಲಾಗುವುದು ಎಂದು ನಾಯ್ಡು ಘೋಷಿಸಿದ್ದಾರೆ. ಜನಸಂಖ್ಯೆ ಕುಸಿಯುತ್ತಿರುವ ಹಿನ್ನೆಲೆಯಲ್ಲಿ ಹೆಚ್ಚು ಮಕ್ಕಳನ್ನು ಹೊಂದಲು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಈ ಕ್ರಮಕ್ಕೆ ಮುಂದಾಗಿರುವುದಾಗಿ ತಿಳಿಸಿದ್ದಾರೆ. ಒಂದು ಕಾಲದಲ್ಲಿ ಪಂಚಾಯತ್ ಅಥವಾ ಸ್ಥಳೀಯ ಸಂಸ್ಥೆಗಳ

ಬೈಕ್ ಮೇಲೆ ಹೈವೋಲ್ಟೇಜ್ ವಿದ್ಯುತ್ ತಂತಿ ಬಿದ್ದು ಮೂವರು ಸಾವು

ತಂದೆ-ಮಗಳು ಹಾಗೂ ಸಂಬಂಧಿ ಮೈಮೇಲೆ ಹೈಟೆನ್ಷನ್ ವಿದ್ಯುತ್ ತಂತಿ ಬಿದ್ದು ಮೂವರು ಸ್ಥಳದಲ್ಲೇ ಮೃತಪಟ್ಟ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಗೋರಕ್ ಪುರದಲ್ಲಿ ಸಂಭವಿಸಿದೆ. ಗೋರಖ್ ಪುರದ ಸೋನಾಬರ್ಸಾ ಮಾರುಕಟ್ಟೆ ಬಳಿ ಭಾನುವಾರ ಸಂಜೆ ಇಬ್ಬರು ಮಕ್ಕಳನ್ನು ಕೂರಿಸಿಕೊಂಡು ವ್ಯಕ್ತಿ ತೊಟ್ಟಿ