Anekal
ದಸರಾ ಜಂಬೂಸವಾರಿ ದಿನವೇ ರಕ್ತದೋಕುಳಿ; ದೊಣ್ಣೆಯಿಂದ ಹೊಡೆದು ವ್ಯಕ್ತಿಯ ಭೀಕರ ಕೊಲೆ
ಉದಯಕಾಲ ನ್ಯೂಸ್, ಆನೇಕಲ್: ದಸರಾ ಹಬ್ಬದ ಸಂಭ್ರಮದ ದಿನವೇ ಆನೇಕಲ್ ಪಟ್ಟಣದಲ್ಲಿ ರಕ್ತಪಾತ ನಡೆದಿದೆ. ಕೂಲಿ ಕಾರ್ಮಿಕರೊಬ್ಬರನ್ನು ದೊಣ್ಣೆಯಿಂದ ಹೊಡೆದು ಬರ್ಬರವಾಗಿ ಹತ್ಯೆ ಮಾಡಿರುವ ದಾರುಣ ಘಟನೆ ಬೆಳಕಿಗೆ ಬಂದಿದೆ. ತಮಿಳುನಾಡಿನ ಸಾರಕ್ಕಪಲ್ಲಿ ಗ್ರಾಮದ ನಿವಾಸಿ ಯಲ್ಲಪ್ಪ (56) ಕೊಲೆಯಾದ ದುರ್ದೈವಿ. ಕೂಲಿ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದ ಈತ, ದಸರಾ ಜಂಬೂಸವಾರಿ ವೀಕ್ಷಿಸಲು ಆನೇಕಲ್ಗೆ ಬಂದಿದ್ದನು. ಜಂಬೂಸವಾರಿಗೆ ಬಂದವ ಹೆಣವಾಗಿ ಹೋದ! ದಸರಾ ಅಂಬಾರಿ ಉತ್ಸವ ನೋಡಲು ಬಂದಿರುವುದಾಗಿ
ಆನೇಕಲ್ ಬಳಿ ಕಾಡಾನೆ ದಾಳಿಗೆ ವ್ಯಕ್ತಿ ಬಲಿ
ತಮಿಳುನಾಡು – ಕರ್ನಾಟಕ ಗಡಿ ಭಾಗದ ಆನೇಕಲ್ ಸಮೀಪ ಬ್ಯಾಲದ ಕೆರೆ ಗ್ರಾಮದಲ್ಲಿ ಕಾಡಾನೆ ದಾಳಿಗೆ ಸಿಲುಕಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, ಮಗನಿಗೆ ಗಂಭೀರ ಗಾಯಗಳಾಗಿವೆ. ಗ್ರಾಮದ ವೆಂಕಟೇಶ್ ಕಾಡಾನೆ ದಾಳಿಗೆ ಬಲಿಯಾದವರಉ. ಬೈಕ್ನಲ್ಲಿ ಮಗನೊಂದಿಗೆ ತೆರಳುತ್ತಿದ್ದ ವೆಂಕಟೇಶ್ ಅವರ ಮೇಲೆ ಕಾಡಾನೆ
ಬೆಂಗಳೂರಿನಲ್ಲಿ 2 ಸ್ಲೀಪರ್ ಕೋಚ್ ಬಸ್ ಡಿಕ್ಕಿ: ನಾಲ್ವರಿಗೆ ಗಾಯ
ಬೆಂಗಳೂರು: ಆನೇಕಲ್ ತಾಲೂಕಿನ ಚಂದಾಪುರ ಫ್ಲೈಓವರ್ ಮೇಲೆ ಎರಡು ಸ್ಲೀಪರ್ ಕೋಚ್ ಬಸ್ಗಳ ನಡುವೆ ಭೀಕರ ಅಪಘಾತ ಸಂಭವಿಸಿ ನಾಲ್ವರು ಗಾಯಗೊಂಡಿರುವ ದುರ್ಘಟನೆ ನಡೆದಿದೆ. ಬೆಂಗಳೂರಿನಿಂದ ಚೆನ್ನೈ ಕಡೆಗೆ ಹೊರಟಿದ್ದ ಎರಡು ಸ್ಲೀಪರ್ ಬಸ್ಗಳು ಬೆಂಗಳೂರು–ಚೆನ್ನೈ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಂದಾಪುರದ ಬಳಿ
ಕುಡಿದ ಮತ್ತಿನಲ್ಲಿ ಬಸ್ ಕಳವು: ಆನೇಕಲ್ನಲ್ಲಿ ವಿದ್ಯುತ್ ಕಂಬ, ಪಾದಚಾರಿಗೆ ಗುದ್ದಿದ ಬಸ್
ಬೆಂಗಳೂರು ಹೊರವಲಯ ಆನೇಕಲ್ ಪಟ್ಟಣದ ಥಳಿರಸ್ತೆಯಲ್ಲಿ ಕುಡಿದ ಮತ್ತಿನಲ್ಲಿದ್ದ ನಾಲ್ವರು ಬಸ್ ಕದ್ದು ಪರಾರಿಯಾಗಲು ಯತ್ನಿಸಿದಾಗ ಬಸ್ ನಿಯಂತ್ರಣ ತಪ್ಪಿ ವ್ಯಕ್ತಿ ಮತ್ತು ರಸ್ತೆ ಬದಿಯ ವಿದ್ಯುತ್ ಕಂಬಗಳಿಗೆ ಡಿಕ್ಕಿಯಾಗಿದೆ. ಬಸ್ ಮುಂಭಾಗ ಜಖಂ ಆಗಿದ್ದು, ರಾತ್ರಿ ವೇಳೆ ಜನ ಸಂಚಾರ
ಆನೇಕಲ್ನಲ್ಲಿ ಗ್ರಾಮಕ್ಕೆ ಕಾಡೆಮ್ಮೆ ಲಗ್ಗೆ
ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನ ಸೊಪ್ಪಹಳ್ಳಿ ಗ್ರಾಮದಲ್ಲಿ ಬೆಳಗ್ಗೆ ದೈತ್ಯಾಕಾರದ ಕಾಡೆಮ್ಮೆ ಕಾಣಿಸಿಕೊಂಡು ಆತಂಕ ಸೃಷ್ಟಿಸಿದೆ. ಕಾಡಿನಿಂದ ದಾರಿತಪ್ಪಿ ಗ್ರಾಮಕ್ಕೆ ಬಂದ ಕಾಡೆಮ್ಮೆ ಆತಂಕದಿಂದ ಗ್ರಾಮದೆಲ್ಲೆಡೆ ಓಡಾಡಿದೆ. ಕಾಡೆಮ್ಮೆ ಓಡಾಟದ ದೃಶ್ಯ ಗ್ರಾಮಸ್ಥರ ಮೊಬೈಲ್ ಕ್ಯಾಮೆರಾದಲ್ಲಿ ಸೆರೆ ಹಿಡಿದ ಗ್ರಾಮಸ್ಥರು ಆನೇಕಲ್
ಆನೇಕಲ್: ಪೋಷಕರ ನಿರ್ಲಕ್ಷ್ಯಕ್ಕೆ ತ್ರಿವಳಿ ಶಿಶುಗಳು ತಾಯಿ ಗರ್ಭದಲ್ಲೇ ಸಾವು!
ಪೋಷಕರ ನಿರ್ಲಕ್ಷ್ಯಕ್ಕೆ ಜನಿಸಿದ ಕೂಡಲೇ ಮೂರು ನವಜಾತ ಶಿಶುಗಳು ದುರ್ಮರಣ ಹೊಂದಿರುವ ಹೃದಯವಿದ್ರಾವಕ ಘಟನೆ ಆನೇಕಲ್ ತಾಲೂಕಿನ ಗೊಲ್ಲಹಳ್ಳಿಯಲ್ಲಿ ನಡೆದಿದೆ. ಮೃತ ಶಿಶುಗಳು ಆನಂದ–ಮಂಜುಳಾ ದಂಪತಿಯ ತ್ರಿವಳಿ ಮಕ್ಕಳು ಎಂದು ತಿಳಿದು ಬಂದಿದೆ. ಬಡತನ, ಪೌಷ್ಟಿಕಾಂಶದ ಕೊರತೆ, ಅಜ್ಞಾನ ಮತ್ತು ವೈದ್ಯಕೀಯ
ಆನೇಕಲ್ ತೈಲ ಕಾರ್ಖಾನೆಯೊಂದರಲ್ಲಿ ಬೆಂಕಿ ದುರಂತ
ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಹೀಲಲಿಗೆ ಗ್ರಾಮದಲ್ಲಿರುವ ವಿಶಾಲ್ ಟ್ರೈಬೊಟೆಕ್ ತೈಲ ಕಾರ್ಖಾನೆಯಲ್ಲಿ ಅಗ್ನಿ ದುರಂತ ಸಂಭವಿಸಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿವೆ. ಕಾರ್ಖಾನೆಯ ಒಳಗಿನ ಆಯಿಲ್ ಬ್ಯಾರೆಲ್ಗಳು ಧಗಧಗನೆ ಉರಿದಿವೆ. ಯಾವುದೇ ಪ್ರಾಣಹಾನಿ ಆಗಿಲ್ಲ, ಸ್ಥಳಕ್ಕೆ ತಕ್ಷಣವೇ ಧಾವಿಸಿದ
ಆನೇಕಲ್ ತಾಲೂಕು ಗ್ರೇಟರ್ ಬೆಂಗಳೂರಿಗೆ ಸೇರ್ಪಡೆ: ಡಿಕೆ ಶಿವಕುಮಾರ್
ಆನೇಕಲ್, ಸರ್ಜಾಪುರಕ್ಕೆ ಮೆಟ್ರೋ ವಿಸ್ತರಣೆಗೆ ಡಿಪಿಆರ್ ತಯಾರಾಗುತ್ತಿದೆ. ಆನೇಕಲ್ ತಾಲೂಕು ವ್ಯಾಪ್ತಿಯನ್ನು ಗ್ರೇಟರ್ ಬೆಂಗಳೂರಿಗೆ ಸೇರ್ಪಡೆ ಮಾಡಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ, ಆನೇಕಲ್ ತಾಲೂಕು ಪಂಚಾಯಿತಿ ಹಾಗೂ ಹೆನ್ನಾಗರ ಗ್ರಾಮ ಪಂಚಾಯಿತಿ ವತಿಯಿಂದ ಎಚ್.ಹೊಸಹಳ್ಳಿ
ಆನೇಕಲ್ನಲ್ಲಿ ಪತ್ನಿಯ ಕೊಂದು ಸೂಟ್ಕೇಸ್ನಲ್ಲಿ ತುಂಬಿ ಪರಾರಿಯಾಗಿದ್ದ ಟೆಕ್ಕಿ ಪುಣೆಯಲ್ಲಿ ಸೆರೆ
ಆನೇಕಲ್ನ ಹುಳಿಮಾವು ಪೊಲೀಸ್ ಠಾಣಾ ವ್ಯಾಪ್ತಿಯ ದೊಡ್ಡ ಕಮ್ಮನಹಳ್ಳಿಯಲ್ಲಿ ಸಾಫ್ಟ್ವೇರ್ ಕಂಪೆನಿ ಉದ್ಯೋಗಿ ರಾಕೇಶ್ ಎಂಬಾತ ಪತ್ನಿ ಗೌರಿ ಅನಿಲ್ ಸಾಂಬೇಕರ್ ಎಂಬಾಕೆಯನ್ನು ಕೊಲೆ ಮಾಡಿ ಸೂಟ್ ಕೇಸ್ಗೆ ತುಂಬಿ ಅದನ್ನು ಬಾತ್ರೂಂನಲ್ಲಿ ಇರಿಸಿ ಪರಾರಿಯಾಗಿದ್ದ. ಆತನನ್ನು ಪುಣೆಯಲ್ಲಿ ಪೊಲೀಸರು ಬಂಧಿಸಿದ್ದಾರೆ.




