Anganwadi
ಅಂಗನವಾಡಿ ಚಾವಣಿ ಕುಸಿದು ಮಕ್ಕಳಿಗೆ ಗಾಯ, ಕಾರ್ಯಕರ್ತೆಗೆ ಅಮಾನತು ಶಿಕ್ಷೆ
ಕೋಲಾರದ ಡಿಕೆಹಳ್ಳಿ ಗ್ರಾಪಂ ವ್ಯಾಪ್ತಿಯ ದಾಸರಹೊಸಹಳ್ಳಿ ಗ್ರಾಮದಲ್ಲಿ ಅಂಗನವಾಡಿ ಕಟ್ಟಡದ ಚಾವಣಿಯ ಸಿಮೆಂಟ್ ಕುಸಿದ ಪರಿಣಾಮ ನಾಲ್ವರು ಮಕ್ಕಳು ಗಾಯಗೊಂಡಿದ್ದಾರೆ. ಘಟನೆಯಲ್ಲಿ ನಾಲ್ಕು ಮಕ್ಕಳ ತಲೆ ಹಾಗೂ ಕಾಲುಗಳಿಗೆ ಗಾಯಗಳಾಗಿವೆ. ಇಬ್ಬರು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಅಂಗನವಾಡಿ ಕೇಂದ್ರದಲ್ಲಿ ಒಟ್ಟು ೧೨ ಮಕ್ಕಳಿದ್ದು ಘಟನೆ ನಡೆದಾಗ ನಾಲ್ಕು ಮಕ್ಕಳು ಮಾತ್ರ ಹಾಜರಿದ್ದರು. ಗಾಯಗೊಂಡಿರುವ ಮಕ್ಕಳನ್ನು ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ೮ ವರ್ಷಗಳ ಹಿಂದೆ ನಿರ್ಮಾಣ ಮಾಡಿದ್ದ ಅಂಗನವಾಡಿ