Anganwadi
ಚಿಕ್ಕಬಳ್ಳಾಪುರದಲ್ಲಿ 274 ಅಂಗನವಾಡಿ ಹುದ್ದೆಗಳ ಭರ್ತಿ: 10ನೇ ತರಗತಿ ಪಾಸ್ ಸಾಕು
ಚಿಕ್ಕಬಳ್ಳಾಪುರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ (WCD) 274 ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದ್ದು, ಸರ್ಕಾರಿ ಸೇವೆಗೆ ಆಸಕ್ತಿ ಹೊಂದಿರುವ ಉದ್ಯೋಗಾಕಾಂಕ್ಷಿಗಳು ಸೆಪ್ಟೆಂಬರ್ 30ರೊಳಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅಧಿಕೃತ ಅಧಿಸೂಚನೆಯ ಮೂಲಕ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದ್ದು, 10ನೇ ತರಗತಿ ಅಥವಾ ಪಿಯುಸಿ ಪಾಸಾದ 19 ರಿಂದ
ಅಂಗನವಾಡಿ ಚಾವಣಿ ಕುಸಿದು ಮಕ್ಕಳಿಗೆ ಗಾಯ, ಕಾರ್ಯಕರ್ತೆಗೆ ಅಮಾನತು ಶಿಕ್ಷೆ
ಕೋಲಾರದ ಡಿಕೆಹಳ್ಳಿ ಗ್ರಾಪಂ ವ್ಯಾಪ್ತಿಯ ದಾಸರಹೊಸಹಳ್ಳಿ ಗ್ರಾಮದಲ್ಲಿ ಅಂಗನವಾಡಿ ಕಟ್ಟಡದ ಚಾವಣಿಯ ಸಿಮೆಂಟ್ ಕುಸಿದ ಪರಿಣಾಮ ನಾಲ್ವರು ಮಕ್ಕಳು ಗಾಯಗೊಂಡಿದ್ದಾರೆ. ಘಟನೆಯಲ್ಲಿ ನಾಲ್ಕು ಮಕ್ಕಳ ತಲೆ ಹಾಗೂ ಕಾಲುಗಳಿಗೆ ಗಾಯಗಳಾಗಿವೆ. ಇಬ್ಬರು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಅಂಗನವಾಡಿ ಕೇಂದ್ರದಲ್ಲಿ ಒಟ್ಟು



