animal husbandry fisheries
Karnataka Budget 2025: ಪಶು ಸಂಗೋಪನೆ ಮತ್ತು ಮೀನುಗಾರಿಕೆಗೆ ಏನೇನು ಯೋಜನೆಗಳು
ಈ ಬಾರಿ ರಾಜ್ಯ ಬಜೆಟ್‌ನಲ್ಲಿ ಕೃಷಿ ವಲಯದ ಘಟಕಗಳಾಗಿರುವ ಪಶು ಸಂಗೋಪನೆ ಮತ್ತು ಮೀನುಗಾರಿಕೆ ಅಭಿವೃದ್ಧಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಯೋಜನೆಗಳನ್ನು ಘೋಷಿಸಿದ್ದಾರೆ. ಜಾನುವಾರುಗಳ ಆಕಸ್ಮಿಕ ಸಾವಿನ ಸಂದರ್ಭದಲ್ಲಿ ರೈತರು ಅನುಭವಿಸುತ್ತಿರುವ ಸಂಕಷ್ಟ ನಿವಾರಣೆಗೆ “ಅನುಗ್ರಹ” ಯೋಜನೆಯನ್ನು ಜಾರಿಗೆ ತರಲಾಗಿದೆ. ಇದರಡಿ ಹಸು, ಎಮ್ಮೆ ಮತ್ತು ಎತ್ತುಗಳಿಗೆ ಪ್ರಸ್ತುತ ನೀಡಲಾಗುತ್ತಿರುವ ಪರಿಹಾರದ ಮೊತ್ತವನ್ನು 10,000 ರೂ. ಗಳಿಂದ 15,000 ರೂ. ಗಳಿಗೆ, ಕುರಿ/ಮೇಕೆಗಳಿಗೆ ನೀಡಲಾಗುತ್ತಿರುವ ಪರಿಹಾರ ಮೊತ್ತವನ್ನು 5,000 ರೂ. ಗಳಿಂದ 7,500