Menu

ಕಾಂಗ್ರೆಸ್ಸಿನವರು ಹಿಂದೂ, ದಲಿತ ವಿರೋಧಿಗಳು ಎಂದ  ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ 

ಕಾಂಗ್ರೆಸ್ಸಿನವರು ಕೇವಲ ಹಿಂದೂ ವಿರೋಧಿಯಲ್ಲ; ದಲಿತ ವಿರೋಧಿ ಕೂಡ ಎಂದು ಜನರಿಗೆ ಭೀಮ ಹೆಜ್ಜೆ  ಕಾರ್ಯ ಕ್ರಮದ ವೇಳೆ ತಿಳಿಸುತ್ತೇವೆ ಎಂಬುದಾಗಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ. ಭೀಮ ಹೆಜ್ಜೆ 100ರ ಸಂಭ್ರಮ ಕಾರ್ಯಕ್ರಮದ ಉದ್ಘಾಟನೆಯು ಸಂದರ್ಭದಲ್ಲಿ ಅವರು ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು. ಡಾ. ಅಂಬೇಡ್ಕರ್ ಅವರು ನಿಪ್ಪಾಣಿಗೆ ಬಂದು 100 ವರ್ಷಗಳಾದ ಹಿನ್ನೆಲೆಯಲ್ಲಿ ಅಂಬೇಡ್ಕರ್‌ ಜನ್ಮದಿನವೂ ಬರುತ್ತಿರುವ ಸಂದರ್ಭದಲ್ಲಿ 100 ವರ್ಷದ ನೆನಪನ್ನು ಭೀಮ