anti-farmers
ವೃಷಭಾವತಿ ನೀರು ಕೆರೆಗೆ ಹರಿಸುವುದಕ್ಕೆ ವಿರೋಧಿಸುವವರು ರೈತ ವಿರೋಧಿಗಳು: ಡಿಸಿಎಂ
ನೆಲಮಂಗಲದಲ್ಲಿ ವೃಷಭಾವತಿ ನೀರು ಕೆರೆಗೆ ಹರಿಸುವುದಕ್ಕೆ ವಿರೋಧಿಸುವವರು ರೈತರು ಅಲ್ಲ , ಅವರು ರೈತರ ವಿರೋಧಿಗಳು. ಕೋಲಾರದಲ್ಲೂ ವಿರೋಧ ಮಾಡಿದವರಿಗೆ ಏನೂ ಮಾಡೋದಕ್ಕೆ ಆಗಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ಹೇಳಿದ್ದಾರೆ. ಸರಳ ಕಾವೇರಿ ಹಾಗೂ ಮನೆ ಬಾಗಿಲಿಗೆ ಸಂಚಾರಿ ಕಾವೇರಿ ಯೋಜನೆಗೆ ಚಾಲನೆ ನೀಡಿ ಮಾತನಾಡಿದರು. ೧೯೦೦ ಕೋಟಿ ರೂಪಾಯಿ ವೆಚ್ಚದಲ್ಲಿ ವೃಷಭಾ ವತಿ ಯೋಜನೆಗೆ ಕೊಟ್ಟಿದ್ದೇವೆ. ಬೆಂಗಳೂರಿನ ಕೊಳಚೆ ನೀರನ್ನ ಕ್ಲೀನ್ ಮಾಡಿ ಅದನ್ನ ಕರೆಗೆ ತುಂಬಿಸುವ ಯೋಜನೆಗೆ ಭೂಮಿಪೂಜೆ
ಬಿಜೆಪಿಯವರು ರೈತ ವಿರೋಧಿಗಳೆಂದು ಡಿ.ಕೆ. ಶಿವಕುಮಾರ್ ಆಕ್ರೋಶ
“ರೈತರಿಗೆ ನೆರವಾಗಲು ರಾಜ್ಯ ಸರ್ಕಾರ ಹಾಲಿನ ದರ ಏರಿಕೆ ಮಾಡಿದ್ದು, ಇದರ ವಿರುದ್ಧ ಪ್ರತಿಭಟನೆ ಮಾಡುತ್ತಿರುವ ಬಿಜೆಪಿಗರು ರೈತ ವಿರೋಧಿಗಳು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ ನಡೆಸಿದರು. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಪ್ರತಿಕ್ರಿಯೆ ನೀಡಿ, ದರ ಏರಿಕೆ