anupama gowda
2019ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರಕಟ: ಸುದೀಪ್, ಅನುಪಮಾ ಶ್ರೇಷ್ಠ ನಟ, ನಟಿ
ರಾಜ್ಯ ಸರ್ಕಾರ 2109ನೇ ಸಾಲಿನ ವಾರ್ಷಿಕ ಚಲನಚಿತ್ರ ಪ್ರಶಸ್ತಿಯನ್ನು ಪ್ರಕಟಿಸಿದ್ದು, ಪಿ. ಶೇಷಾದ್ರಿ ನಿರ್ದೇಶನದ ಮೋಹನದಾಸ ಅತ್ಯುತ್ತಮ ಚಿತ್ರ ಪ್ರಶಸ್ತಿಗೆ ಪಾತ್ರವಾಗಿದೆ. ಬುಧವಾರ ರಾಜ್ಯ ಸರ್ಕಾರ ಚಲನಚಿತ್ರ ಪ್ರಶಸ್ತಿ ಪಟ್ಟಿ ಪ್ರಕಟಿಸಿದ್ದು, ಪೈಲ್ವಾನ್ ಚಿತ್ರದ ಅಭಿನಯಕ್ಕಾಗಿ ಕಿಚ್ಚ ಸುದೀಪ್ ಹಾಗೂ ತ್ರಯಂಬಕಂ ಚಿತ್ರದ ಅಭಿನಯಕ್ಕಾಗಿ ಅನುಪಮಾ ಗೌಡ ಅವರಿಗೆ ಶ್ರೇಷ್ಠ ನಟ ಹಾಗೂ ಶ್ರೇಷ್ಠ ನಟಿ ಪ್ರಶಸ್ತಿಗೆ ಆಯ್ಕೆ ಮಾಡಿದೆ. ಡಾರ್ಲಿಂಗ್ ಕೃಷ್ಣ ಅಭಿನಯದ ಲವ್ ಮಾಕ್ ಟೆಲ್ ಚಿತ್ರ