Menu

ಮಸೂದೆಗಳ ಒಪ್ಪಿಗೆಗೆ ಗಡುವು: ಸುಪ್ರೀಂಕೋರ್ಟ್‌ಗೆ ರಾಷ್ಟ್ರಪತಿ ಮುರ್ಮು ಪ್ರಶ್ನೆ

ಸುಪ್ರೀಂಕೋರ್ಟ್‌ ರಾಜ್ಯದ ಮಸೂದೆಗಳ ಬಗ್ಗೆ ನಿರ್ಧಾರ ತೆಗೆದುಕೊಳ್ಳಲು ರಾಜ್ಯಪಾಲರು ಮತ್ತು ರಾಷ್ಟ್ರಪತಿಗಳಿಗೆ ಗಡುವು ವಿಧಿಸುವುದು ಹೇಗೆ ಸಾಧ್ಯ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಶ್ನಿಸಿದ್ದಾರೆ. ತಮಿಳುನಾಡು ಸರ್ಕಾರ ಮತ್ತು ರಾಜ್ಯಪಾಲರ ನಡುವೆ ನಡೆಯುತ್ತಿರುವ ವಿವಾದ ಸಂಬಂಧ ಸುಪ್ರೀಂಕೋರ್ಟ್‌ ಆದೇಶದ ಬಗ್ಗೆ ರಾಷ್ಟ್ರಪತಿ ಪ್ರಶ್ನೆಗಳನ್ನು ಕೇಳಿದ್ದಾರೆ. ರಾಜ್ಯಪಾಲರು ಮತ್ತು ರಾಷ್ಟ್ರಪತಿಗಳು ರಾಜ್ಯ ಮಸೂದೆಗಳ ಬಗ್ಗೆ ನಿರ್ಧಾರ ತೆಗೆದುಕೊಳ್ಳಲು ಗಡುವುಗಳನ್ನು ನಿಗದಿಪಡಿಸಿದ್ದ ಸುಪ್ರೀಂ ಕೋರ್ಟ್‌ನ ಏಪ್ರಿಲ್ 8 ರ ತೀರ್ಪಿಗೆ ರಾಷ್ಟ್ರಪತಿ ದ್ರೌಪದಿ