Menu

ಹಾಡು ಕದ್ದ ಆರೋಪ ಸಾಬೀತು: ಸಂಗೀತ ನಿರ್ದೇಶಕ ಎಆರ್ ರೆಹಮಾನ್ ಗೆ 2 ಕೋಟಿ ರೂ. ದಂಡ!

ಚೆನ್ನೈ: ಆಸ್ಕರ್ ಪ್ರಶಸ್ತಿ ವಿಜೇತ ಸಂಗೀತ ನಿರ್ದೇಶಕ ಎಆರ್ ರೆಹಮಾನ್ ಅವರಿಗೆ ಕೃತಿ ಚೌರ್ಯ ಮಾಡಿದ್ದಕ್ಕಾಗಿ 2 ಕೋಟಿ ರೂ. ದಂಡ ವಿಧಿಸಲಾಗಿದೆ. ಮಣಿರತ್ನಂ ನಿರ್ದೇಶನದ ‘ಪೊನ್ನಿಯಿನ್ ಸೆಲ್ವನ್ -2’ ಸಿನಿಮಾದ ನಿರ್ಮಾಪಕರು ಮತ್ತು ಸಂಗೀತ ನಿರ್ದೇಶಕ ಎಆರ್ ರೆಹಮಾನ್ ಬೇರೆ ಹಾಡೊಂದರ ರಾಗ, ಸಂಗೀತವನ್ನು ಕೃತಿಚೌರ್ಯ ಮಾಡಿರುವ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ 2 ಕೋಟಿ ರೂಪಾಯಿ ದಂಡವನ್ನು ಹೈಕೋರ್ಟ್ ವಿಧಿಸಿದೆ. ‘ಪೊನ್ನಿಯಿನ್ ಸೆಲ್ವನ್ 2’ ಸಿನಿಮಾದಲ್ಲಿ ಜಯಂ ರವಿ