Arambai Tenggol
Manipur Crisis: ತೀವ್ರಗೊಂಡ ಮಣಿಪುರ ಬಿಕ್ಕಟ್ಟು: ಗಲಭೆ ತಡೆಗೆ ಇಂಟರ್‌ನೆಟ್ ಸ್ಥಗಿತ
ಮಣಿಪುರದಲ್ಲಿ ಮೈತೇಯಿ ಸಮುದಾಯದ ಅರಂಬಾಯಿ ತೆಂಗೋಲ್ ಸಂಘಟನೆಯ ನಾಯಕನ ಬಂಧನದ ವಿರುದ್ಧ ಪ್ರತಿಭಟನೆ ತೀವ್ರಗೊಂಡಿದೆ. ಗಲಭೆ ನಿಯಂತ್ರಣ ಕ್ರಮದ ಭಾಗವಾಗಿ ಜಿಲ್ಲೆಗಳ ಪ್ರಾದೇಶಿಕ ವ್ಯಾಪ್ತಿಯಲ್ಲಿ ಶನಿವಾರ ರಾತ್ರಿಯಿಂದ ಇಂಟರ್‌ನೆಟ್ ಸೇವೆ ಸ್ಥಗಿತಗೊಳಿಸಲಾಗಿದೆ. ಐದು ದಿನಗಳವರೆಗೆ ಇಂಫಾಲ್ ಪೂರ್ವ, ಇಂಫಾಲ್ ಪಶ್ಚಿಮ, ತೌಬಲ್, ಬಿಷ್ಣುಪುರ ಮತ್ತು ಕಕ್ಟಿಂಗ್ ಜಿಲ್ಲೆಗಳಲ್ಲಿ ವಿಎಸ್‌ಎಟಿ, ವಿಪಿಎನ್ ಸೇರಿದಂತೆ ಇಂಟರ್‌ನೆಟ್ ಹಾಗೂ ಮೊಬೈಲ್ ಡೇಟಾ ಸೇವೆಗಳನ್ನು ಸ್ಥಗಿತಗೊಳಿಸಲು ಆದೇಶಿಸಲಾಗಿದೆ. ಸಮಾಜ ವಿರೋಧಿ ಶಕ್ತಿಗಳು ಸಾಮಾಜಿಕ ಜಾಲತಾಣ ಬಳಸಿಕೊಂಡು