Menu

ಅರಸೀಕೆರೆಯಲ್ಲಿ ಒಂದೇ ದಿನ ಹೃದಯಾಘಾತದಿಂದ ಉಸಿರು ಚೆಲ್ಲಿದ ಅತ್ತಿಗೆ,ನಾದಿನಿ

ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನಲ್ಲಿ  ಅತ್ತಿಗೆ ಮತ್ತು ನಾದಿನಿ ಒಂದೇ ದಿನ ಹೃದಯಾಘಾತಕ್ಕೊಳಗಾಗಿ ಮೃತಪಟಟ್ಟಿದ್ದಾರೆ.  ಅರಸೀಕೆರೆ ತಾಲೂಕು ಗಂಗಾಮತಸ್ಥ ಸಂಘದ ಅಧ್ಯಕ್ಷರಾದ ಕೇಶವಮೂರ್ತಿ ಅವರ ಸಹೋದರಿ ಜಾವಗಲ್ ಗ್ರಾಮದ ಪಿಎಸಿಎಸ್ ಹಾಲಿ ನಿರ್ದೇಶಕಿ ಹಾಗೂ ಮಾಜಿ ಅಧ್ಯಕ್ಷೆ, ಗ್ರಾ.ಪಂ ಮಾಜಿ ಸದಸ್ಯೆ ವೈ.ಡಿ ಸಾವಿತ್ರಮ್ಮ (64) ತವರೂರು ಯಳವಾರೆ ಗ್ರಾಮದ ಮಗಳ ಮನೆಯಲ್ಲಿ ಹೃದಯಾಘಾತದಿಂದ ಅಸು ನೀಗಿದ್ದರು. ಮೃತ ವೈ.ಡಿ ಸಾವಿತ್ರಮ್ಮ  ಅವರ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಯಳವಾರೆ ಗ್ರಾಮದಿಂದ ಜಾವಗಲ್