aravind kejriwal
ಮದ್ಯ ನೀತಿಯಿಂದ ಸರ್ಕಾರಕ್ಕೆ 2000 ಕೋಟಿ ನಷ್ಟ: ಸಿಎಜಿ ವರದಿ ಪ್ರತಿಭಟಿಸಿದ ಆಪ್ 15 ಶಾಸಕರ ಅಮಾನತು!
ಆಮ್ ಆದ್ಮಿ ಪಕ್ಷದ ಮದ್ಯ ನೀತಿಯಿಂದ ರಾಜ್ಯ ಸರ್ಕಾರಕ್ಕೆ 2002 ಕೋಟಿ ರೂ. ನಷ್ಟವುಂಟಾಗಿದೆ ಎಂದು ಲೆಕ್ಕ ನಿಯಂತ್ರಕರು ಮತ್ತು ಮಹಾಲೇಖಕರ ವರದಿಯನ್ನು ದೆಹಲಿ ವಿಧಾನಸಭೆ ಅಧಿವೇಶನದಲ್ಲಿ ಮಂಡಿಸಲಾಯಿತು. ಮಂಗಳವಾರ ಆರಂಭಗೊಂಡ ವಿಧಾನಸಭೆ ಅಧಿವೇಶನದಲ್ಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಸಿಎಜಿ ವರದಿಯನ್ನು ಮಂಡಿಸಿದರು. ವರದಿಯನ್ನು ಖಂಡಿಸಿ ಆಮ್ ಆದ್ಮಿ ಪಕ್ಷದ ಸದಸ್ಯರು ಪ್ರತಿಭಟಿಸಿದರು. ಈ ಹಿನ್ನೆಲೆಯಲ್ಲಿ ಪ್ರತಿಪಕ್ಷ ನಾಯಕಿ ಅತಿಶಿ ಸೇರಿದಂತೆ ಆಪ್ ನ 15 ಶಾಸಕರನ್ನು ಅಮಾನತು ಮಾಡಲಾಯಿತು.
ದೆಹಲಿ ಕೈತಪ್ಪಿದ ಬೆನ್ನಲ್ಲೇ ಪಂಜಾಬ್ ಉಳಿಸಿಕೊಳ್ಳಲು ಮುಂದಾದ ಆಪ್!
ನವದೆಹಲಿ: ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಹೀನಾಯ ಸೋಲಿನ ನಂತರ, ಆಪ್ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಪಕ್ಷ ಅಧಿಕಾರದಲ್ಲಿರುವ ಏಕೈಕ ರಾಜ್ಯವಾದ ಪಂಜಾಬ್ ನಲ್ಲಿ ಎಎಪಿ ಶಾಸಕರು ಮತ್ತು ಸಚಿವರ ಸಭೆ ಕರೆದಿದ್ದಾರೆ. ಸುಮಾರು 30 ಎಎಪಿ ಶಾಸಕರೊಂದಿಗೆ ಸಂಪರ್ಕದಲ್ಲಿದ್ದೇವೆ ಎಂಬ ರಾಜ್ಯ
ನಾಳೆ ದೆಹಲಿ ವಿಧಾನಸಭಾ ಚುನಾವಣೆ: ಬಿಜೆಪಿ- ಆಪ್ ನೇರ ಹಣಾಹಣಿ
ತೀವ್ರ ಕುತೂಹಲ ಕೆರಳಿಸಿರುವ ರಾಜಧಾನಿ ದೆಹಲಿ ವಿಧಾನಸಭಾ ಚುನಾವಣೆ ನಾಳೆ ನಡೆಯಲಿದ್ದು, ಆಡಳಿತಾರೂಢ ಆಮ್ ಆದ್ಮಿ ಹಾಗೂ ಕೇಂದ್ರದಲ್ಲಿನ ಆಡಳಿತಾರೂಢ ಬಿಜೆಪಿ ನಡುವೆ ನೇರ ಹಣಾಹಣಿ ಏರ್ಪಡಲಿದೆ. ದೆಹಲಿ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ ಸತತ
ಆಮ್ ಆದ್ಮಿಗೆ ಆಘಾತ: ಚುನಾವಣೆ ಹೊಸ್ತಿಲಲ್ಲಿ ರಾಜೀನಾಮೆ ನೀಡಿದ 6 ಶಾಸಕರು!
ದೆಹಲಿ ವಿಧಾನಸಭಾ ಚುನಾವಣೆಗೆ ಕೇವಲ ೬ ದಿನಗಳು ಬಾಕಿ ಇರುವಾಗಲೇ ಆಮ್ ಆದ್ಮಿ ಪಕ್ಷಕ್ಕೆ 5 ಶಾಸಕರು ರಾಜೀನಾಮೆ ಸಲ್ಲಿಸಿದ್ದಾರೆ. ಮುಂಬರುವ ಚುನಾವಣೆಯಲ್ಲಿ ಆಡಳಿತಾರೂಢ ಪಕ್ಷದಿಂದ ಟಿಕೆಟ್ ನೀಡದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡ 6 ಶಾಸಕರು ಶುಕ್ರವಾರ ದಿಢೀರನೆ ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ಯಮುನಾ ನದಿ ವಿವಾದ: ಚುನಾವಣಾ ಆಯೋಗಕ್ಕೆ ಕೇಜ್ರಿವಾಲ್ ಸವಾಲು
ಯಮುನಾ ನದಿ ಎಷ್ಟು ವಿಷಕಾರಿ ಎಂಬುದು ತಿಳಿಯುವ ಧೈರ್ಯ ಇದ್ದರೆ ಇದನ್ನು ಕುಡಿಯುವ ಸಾಹಸ ಮಾಡಿ ಎಂದು ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಕೇಂದ್ರ ಚುನಾವಣಾ ಆಯೋಗಕ್ಕೆ ಸವಾಲು ಹಾಕಿದ್ದಾರೆ. ಯಮುನಾ ನದಿ ಕಲುಷಿತಗೊಂಡಿದ್ದು, ಬಿಜೆಪಿ ಸರ್ಕರ ವಿಷ ಹಾಕುತ್ತಿದೆ