Arrest
ರಸ್ತೆ ಮಧ್ಯೆ ಗುಂಡು ಹಾರಿಸಿ ಹುಟ್ಟು ಹಬ್ಬ: ಕುಡಚಿ ಗ್ರಾ.ಪಂ ಸದಸ್ಯ ಪೊಲೀಸ್ ಅತಿಥಿ
ರಸ್ತೆ ಮಧ್ಯೆದಲ್ಲೇ ಬಂದೂಕು ಹಿಡಿದು ಗಾಳಿಯಲ್ಲಿ ಗುಂಡು ಹಾರಿಸಿ ಹುಟ್ಟುಹಬ್ಬವನ್ನು ಆಚರಿಸಿಕೊಂಡ ಗ್ರಾಮ ಪಂಚಾಯತ್ ಸದಸ್ಯನೊಬ್ಬನನ್ನು ಪೊಲೀಸರು ಬಂಧಿಸಿರುವ ಪ್ರಕರಣ ಬೆಳಗಾವಿಯ ರಾಯಬಾಗ ತಾಲೂಕಿನ ಕುಡಚಿ ಪಟ್ಟಣದಲ್ಲಿ ನಡೆದಿದೆ. ಕುಡಚಿ ಗ್ರಾಮ ಪಂಚಾಯತಿ ಸದಸ್ಯ ಬಾಬಾಜಾನ್ ಖಾಲಿಮುಂಡಾಸೈ ಬಂಧಿತ ವ್ಯಕ್ತಿ. ಎರಡು ದಿನಗಳ ಹಿಂದೆ ನಡೆದ ಈ ಘಟನೆಯ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬಳಿಕ ಬೆಳಕಿಗೆ ಬಂದಿದೆ. ಹುಟ್ಟುಹಬ್ಬ ಆಚರಣೆ ವೇಳೆ ಕೇಕ್ ಕತ್ತರಿಸುವಾಗ ಯುವಕರು ನಡುರಸ್ತೆಯಲ್ಲಿ
ಅಕ್ರಮ ಸಂಬಂಧದಿಂದ ಮಗು: ಬೆಂಗಳೂರಿನ ಆಟೊದಲ್ಲಿ ಮಲಗಿಸಿ ಜೋಡಿ ಪರಾರಿ
ಕಾನೂನು ಬಾಹಿರವಾದ ಸಂಬಂಧದಿಂದ ಜನಿಸಿದ 15 ದಿನಗಳ ಹೆಣ್ಣು ಮಗುವನ್ನು ರಸ್ತೆ ಬದಿಯ ಆಟೋದಲ್ಲಿ ಮಲಗಿಸಿ ಪರಾರಿಯಾಗಿದ್ದ ಜೋಡಿಯನ್ನು ಬ್ಯಾಟರಾಯನಪುರ ಠಾಣೆಯ ಪೊಲೀಸರು ಪತ್ತೆ ಹಚ್ಚಿ, ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ಕೆಲವು ದಿನಗಳ ಹಿಂದೆ ಬೆಳಿಗ್ಗೆ ಎಂಟಿಟಿಸಿ ಕ್ಯಾಟ್ರಸ್ ಹತ್ತಿರ ರಸ್ತೆ ಬದಿಯಲ್ಲಿ
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ಮನೆಗೆ ನುಗ್ಗಿ ಹಲ್ಲೆ: ಇಬ್ಬರ ಬಂಧನ
ಧಾರವಾಡದ ಗಾಂಧಿಚೌಕ್ ಬಳಿ ಕ್ಷುಲ್ಲಕ ಕಾರಣಕ್ಕಾಗಿ ನಾಲ್ವರು ಯುವಕರು ಆರ್‌ಎಸ್‌ಎಸ್ ಮುಖಂಡ ಶಿರೀಶ್ ಬಳ್ಳಾರಿ ಹಾಗೂ ಕುಟುಂಬಸ್ಥರ ಮೇಲೆ ಹಲ್ಲೆ ನಡೆಸಿದ್ದು, ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಸಿಗರೇಟು ಸೇದುತ್ತಿದ್ದ ನಾಲ್ವರಿಗೆ ಶಿರೀಶ್ ಅವರು ಬುದ್ಧಿವಾದ ಹೇಳಿದ್ದಾರೆ. ಇದನ್ನೇ ಮುಂದಿಟ್ಟುಕೊಂಡು ನಾಲ್ವರು
ಕಿರುಕುಳ ನೀಡಿ ಹಣ ವಸೂಲಿ ಮಾಡುತ್ತಿದ್ದ ನಕಲಿ ಪೊಲೀಸ್ ಅರೆಸ್ಟ್
ಪೊಲೀಸ್ ಎಂದು ಹೇಳಿಕೊಂಡು ಬೆಂಗಳೂರಿನಲ್ಲಿ ಯುವಕ ಯುವತಿಯರಿಗೆ ಕಿರುಕುಳ ನೀಡುತ್ತಿದ್ದ ಆಟೊ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಆಸೀಫ್ ಬಂಧಿತ ಆರೋಪಿ. ವೃತ್ತಿಯಲ್ಲಿ ಆಟೋ ಚಾಲಕನಾಗಿದ್ದ ಆಸೀಫ್ ಪೊಲೀಸ್ ಎಂದು ಹೇಳಿಕೊಂಡು ಬಂದು ಹಣ ವಸೂಲಿ ಮಾಡುತ್ತಿದ್ದ. ಪಾರ್ಕ್‌ನಲ್ಲಿರುವವರನ್ನು ಬೆದರಿಸಿ ಹಣ ನೀಡುವಂತೆ
ಉದ್ಯಮಿಯ ಅಪಹರಿಸಿ ಹಣಕ್ಕೆ ಬೇಡಿಕೆ: ಸತೀಶ್ ಜಾರಕಿಹೊಳಿ ಆಪ್ತೆಯ ಬಂಧನ
ಐದು ಕೋಟಿ ರೂ. ಹಣಕ್ಕಾಗಿ ರಿಯಲ್ ಎಸ್ಟೇಟ್ ಉದ್ಯಮಿಯನ್ನು ಅಪಹರಣ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಸತೀಶ್ ಜಾರಕಿಹೊಳಿ ಆಪ್ತೆಯನ್ನು ಘಟಪ್ರಭಾ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಮೂಡಲಗಿ ತಾಲೂಕಿನ ರಾಜಾಪುರ ಗ್ರಾಮದ ಉದ್ಯಮಿ ಬಸವರಾಜ ಅಂಬಿ ಅವರನ್ನು ಫೆ.14ರಂದು ಆರೋಪಿಗಳು ಅಪಹರಿಸಿ