arrest cycle thieves
ಸೈಕಲ್ ಕಳ್ಳರ ಬಂಧಿಸಿದ ಪೊಲೀಸರಿಗೆ ಸಿಂಧನೂರು ಕಮಿಷನರ್ ಶ್ಲಾಘನೆ
21 ಮೋಟಾರ್ ಸೈಕಲ್ ಕಳ್ಳತನ ಮಾಡಿದ ಆರೋಪಿಗಳನ್ನು ಬಂಧಿಸಿ,ಮಾಲೀಕರಿಗೆ ಮುಟ್ಟಿಸುವ ಕೆಲಸ ಸಿಂಧನೂರಿನ ಪೊಲೀಸರು ಮಾಡುತ್ತಿದ್ದಾರೆ, ಇವರ ಕೆಲಸ ಶ್ಲಾಘನೀಯ ಎಂದು ಜಿಲ್ಲಾ ಪೊಲೀಸ್ ವರಿಷ್ಠ ಅಧಿಕಾರಿ ಪುಟ್ಟ ಮಾದಯ್ಯ ಹೇಳಿದರು. ನಗರದ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಬಳಗನೂರ್ ಪೊಲೀಸ್ ಠಾಣೆಯ ಪಿಎಸ್ಐ ಎರಿಯಪ್ಪ ಹಾಗೂ ಅವರ ತಂಡದವರು ಕ್ರಿಯಾಶೀಲರಾಗಿ ಬೈಕ್ ಕಳ್ಳತನ ಮಾಡಿದ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ, ರಾಗಲಪರ್ವಿ ಗ್ರಾಮದಲ್ಲಿ ಮಾರ್ಚ್ 22 ರಂದು ಒಂದು