arrest threat
ಅರೆಸ್ಟ್ ಬೆದರಿಕೆಯೊಡ್ಡಿ 2 ತಿಂಗಳಲ್ಲಿ ವೃದ್ಧೆಯ ಖಾತೆಯಿಂದ 20.25 ಕೋಟಿ ರೂ. ದೋಚಿದ್ರು
ಸೈಬರ್ ವಂಚಕರು ಮುಂಬೈನಲ್ಲಿ ವೃದ್ಧ ಮಹಿಳೆಯನ್ನು 2 ತಿಂಗಳು ಡಿಜಿಟಲ್ ಅರೆಸ್ಟ್ ಮಾಡಿ ಅವರ ಬ್ಯಾಂಕ್ ಖಾತೆಯಿಂದ 20.25 ಕೋಟಿ ರೂ. ದೋಚಿಸಿದ್ದಾರೆ. ಈ ಸಮಯದಲ್ಲಿ ಆಕೆಯನ್ನು ಮತ್ತು ಮಕ್ಕಳನ್ನು ಬಂಧಿಸುವುದಾಗಿ ವಂಚಕರು ಬೆದರಿಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ವೃದ್ಧೆಗೆ ಅಪರಿಚಿತ ಸಂಖ್ಯೆಯಿಂದ ಕರೆ ಮಾಡಿದ ವ್ಯಕ್ತಿ ತನ್ನನ್ನು ಸಂದೀಪ್ ರಾವ್ ಎಂದು ಪರಿಚಯಿಸಿಕೊಂಡು ಸಿಬಿಐ ಅಧಿಕಾರಿ ಎಂದಿದ್ದಾನೆ. ಸಂತ್ರಸ್ತೆಯ ಹೆಸರು ಮತ್ತು ದಾಖಲೆಗಳನ್ನು ಬಳಸಿಕೊಂಡು