Arrest
ಅಕ್ರಮ ಸಂಬಂಧದಿಂದ ಮಗು: ಬೆಂಗಳೂರಿನ ಆಟೊದಲ್ಲಿ ಮಲಗಿಸಿ ಜೋಡಿ ಪರಾರಿ
ಕಾನೂನು ಬಾಹಿರವಾದ ಸಂಬಂಧದಿಂದ ಜನಿಸಿದ 15 ದಿನಗಳ ಹೆಣ್ಣು ಮಗುವನ್ನು ರಸ್ತೆ ಬದಿಯ ಆಟೋದಲ್ಲಿ ಮಲಗಿಸಿ ಪರಾರಿಯಾಗಿದ್ದ ಜೋಡಿಯನ್ನು ಬ್ಯಾಟರಾಯನಪುರ ಠಾಣೆಯ ಪೊಲೀಸರು ಪತ್ತೆ ಹಚ್ಚಿ, ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ಕೆಲವು ದಿನಗಳ ಹಿಂದೆ ಬೆಳಿಗ್ಗೆ ಎಂಟಿಟಿಸಿ ಕ್ಯಾಟ್ರಸ್ ಹತ್ತಿರ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಆಟೋದಿಂದ ಮಗುವಿನ ಅಳುವಿನ ಶಬ್ದ ಕೇಳಿಸಿತ್ತು. ಸ್ಥಳೀಯರು ನೋಡಿ ದಾಗ 15 ದಿನಗಳ ಹೆಣ್ಣು ಶಿಶು ಕಂಡುಬಂದಿತ್ತು, ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದರು. ಬ್ಯಾಟರಾಯನಪುರ ಠಾಣೆಯ
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ಮನೆಗೆ ನುಗ್ಗಿ ಹಲ್ಲೆ: ಇಬ್ಬರ ಬಂಧನ
ಧಾರವಾಡದ ಗಾಂಧಿಚೌಕ್ ಬಳಿ ಕ್ಷುಲ್ಲಕ ಕಾರಣಕ್ಕಾಗಿ ನಾಲ್ವರು ಯುವಕರು ಆರ್‌ಎಸ್‌ಎಸ್ ಮುಖಂಡ ಶಿರೀಶ್ ಬಳ್ಳಾರಿ ಹಾಗೂ ಕುಟುಂಬಸ್ಥರ ಮೇಲೆ ಹಲ್ಲೆ ನಡೆಸಿದ್ದು, ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಸಿಗರೇಟು ಸೇದುತ್ತಿದ್ದ ನಾಲ್ವರಿಗೆ ಶಿರೀಶ್ ಅವರು ಬುದ್ಧಿವಾದ ಹೇಳಿದ್ದಾರೆ. ಇದನ್ನೇ ಮುಂದಿಟ್ಟುಕೊಂಡು ನಾಲ್ವರು
ಕಿರುಕುಳ ನೀಡಿ ಹಣ ವಸೂಲಿ ಮಾಡುತ್ತಿದ್ದ ನಕಲಿ ಪೊಲೀಸ್ ಅರೆಸ್ಟ್
ಪೊಲೀಸ್ ಎಂದು ಹೇಳಿಕೊಂಡು ಬೆಂಗಳೂರಿನಲ್ಲಿ ಯುವಕ ಯುವತಿಯರಿಗೆ ಕಿರುಕುಳ ನೀಡುತ್ತಿದ್ದ ಆಟೊ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಆಸೀಫ್ ಬಂಧಿತ ಆರೋಪಿ. ವೃತ್ತಿಯಲ್ಲಿ ಆಟೋ ಚಾಲಕನಾಗಿದ್ದ ಆಸೀಫ್ ಪೊಲೀಸ್ ಎಂದು ಹೇಳಿಕೊಂಡು ಬಂದು ಹಣ ವಸೂಲಿ ಮಾಡುತ್ತಿದ್ದ. ಪಾರ್ಕ್‌ನಲ್ಲಿರುವವರನ್ನು ಬೆದರಿಸಿ ಹಣ ನೀಡುವಂತೆ
ಉದ್ಯಮಿಯ ಅಪಹರಿಸಿ ಹಣಕ್ಕೆ ಬೇಡಿಕೆ: ಸತೀಶ್ ಜಾರಕಿಹೊಳಿ ಆಪ್ತೆಯ ಬಂಧನ
ಐದು ಕೋಟಿ ರೂ. ಹಣಕ್ಕಾಗಿ ರಿಯಲ್ ಎಸ್ಟೇಟ್ ಉದ್ಯಮಿಯನ್ನು ಅಪಹರಣ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಸತೀಶ್ ಜಾರಕಿಹೊಳಿ ಆಪ್ತೆಯನ್ನು ಘಟಪ್ರಭಾ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಮೂಡಲಗಿ ತಾಲೂಕಿನ ರಾಜಾಪುರ ಗ್ರಾಮದ ಉದ್ಯಮಿ ಬಸವರಾಜ ಅಂಬಿ ಅವರನ್ನು ಫೆ.14ರಂದು ಆರೋಪಿಗಳು ಅಪಹರಿಸಿ



