Menu

ಚಿತ್ರಕಲಾ ಸ್ಪರ್ಧೆಗೆ 25 ಕೋಟಿ ರೂ. ಮೀಸಲು: ಡಿ.ಕೆ.ಶಿವಕುಮಾರ್

ಶಾಲಾ,‌ ಕಾಲೇಜು ಹಾಗೂ ಸಾರ್ವಜನಿಕರಿಗೆ ಚಿತ್ರಕಲಾ ಸ್ಪರ್ಧೆಯನ್ನು ವರ್ಷಕ್ಕೆ ಮೂರು ದಿನ ಸರ್ಕಾರದ ವತಿಯಿಂದ ಏರ್ಪಡಿಸಲಾಗುವುದು. ಇದಕ್ಕಾಗಿ ₹25 ಕೋಟಿ ಮೀಸಲಿಡಲಾಗುವುದು ಎಂದು ಡಿ.ಕೆ.ಶಿವಕುಮಾರ್  ಹೇಳಿದರು. ಬ್ರಿಗೇಡ್ ಫೌಂಡೇಶನ್ ನಿಂದ ನವೀಕರಣಗೊಂಡ ವೆಂಕಟಪ್ಪ ಆರ್ಟ್ ಗ್ಯಾಲರಿ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಡಿಸೆಂಬರ್ ಕೊನೆ ವಾರದಲ್ಲಿ ಹೆಚ್ಚು ರಜೆಗಳು ಇರುತ್ತವೆ. ಇದರ ಬಗ್ಗೆ ರೂಪುರೇಷೆಗಳನ್ನು ಒಂದು ವಾರದಲ್ಲಿ ರೂಪಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಹೇಳಿದರು. ಯುವ ಪೀಳಿಗೆಗೆ ನಮ್ಮ