Menu
12

ಪಂಜಾಬ್ ಉಳಿಸಿಕೊಳ್ಳುವುದರೊಂದಿಗೆ ರಾಜ್ಯಸಭೆ ಪ್ರವೇಶಕ್ಕೂ ಕೇಜ್ರಿವಾಲ್‌ ಪ್ರಯತ್ನ

ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಹೀನಾಯ ಸೋಲಿನ ನಂತರ, ಆಪ್ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಪಕ್ಷ ಅಧಿಕಾರದಲ್ಲಿರುವ ಏಕೈಕ ರಾಜ್ಯವಾದ ಪಂಜಾಬ್ ನಲ್ಲಿ ಎಎಪಿ ಶಾಸಕರು ಮತ್ತು ಸಚಿವರ ಸಭೆ ಕರೆದಿದ್ದಾರೆ. 30 ಎಎಪಿ ಶಾಸಕರೊಂದಿಗೆ ಸಂಪರ್ಕದಲ್ಲಿದ್ದೇವೆ ಎಂಬ ರಾಜ್ಯ ಕಾಂಗ್ರೆಸ್ ನಾಯಕರ ಹೇಳಿಕೆಯ ನಂತರ ಮಂಗಳವಾರ (ಇಂದು) ಸಭೆ ನಡೆಯಲಿದೆ. ಪಂಜಾಬ್ ನಲ್ಲಿ ಎಎಪಿಯೊಳಗೆ ವಿಭಜನೆ ಮತ್ತು ರಾಜ್ಯ ಸರ್ಕಾರದಲ್ಲಿ ಪುನರ್ರಚನೆ ನಡೆಯಲಿದೆ ಎಂದು ವಿರೋಧ ಪಕ್ಷದ ನಾಯಕರು ಹೇಳಿದ 

ದಿಲ್ಲಿ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ, ಕೇಜ್ರಿವಾಲ್‌ ವಿರುದ್ಧ  ಪರವೇಶ್ ಕಣಕ್ಕೆ

ದಿಲ್ಲಿಯ ವಿಧಾನಸಭಾ ಚುನಾವಣೆಗೆ ಚುನಾವಣಾ ಆಯೋಗ ಇನ್ನು ಅಧಿಸೂಚನೆ ಹೊರಡಿಸಿಲ್ಲವಾದರೂ ಆಡಳಿತಾರೂಢ ಎಎಪಿ ಹಾಗೂ ಕಾಂಗ್ರೆಸ್​ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿ ಅಖಾಡಕ್ಕೆ ಇಳಿದ ಬೆನ್ನಲ್ಲೇ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಮೂಲಕ ಎರಡೂ ಪಕ್ಷಗಳಂತೆ ಚುನಾವಣೆ ಘೋಷಣೆಗೆ