Menu

ದಿಲ್ಲಿ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ, ಕೇಜ್ರಿವಾಲ್‌ ವಿರುದ್ಧ  ಪರವೇಶ್ ಕಣಕ್ಕೆ

ದಿಲ್ಲಿಯ ವಿಧಾನಸಭಾ ಚುನಾವಣೆಗೆ ಚುನಾವಣಾ ಆಯೋಗ ಇನ್ನು ಅಧಿಸೂಚನೆ ಹೊರಡಿಸಿಲ್ಲವಾದರೂ ಆಡಳಿತಾರೂಢ ಎಎಪಿ ಹಾಗೂ ಕಾಂಗ್ರೆಸ್​ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿ ಅಖಾಡಕ್ಕೆ ಇಳಿದ ಬೆನ್ನಲ್ಲೇ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಮೂಲಕ ಎರಡೂ ಪಕ್ಷಗಳಂತೆ ಚುನಾವಣೆ ಘೋಷಣೆಗೆ ಮುನ್ನ ಬಿಜೆಪಿಯು ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಎಎಪಿ ಮುಖ್ಯ ಸಂಚಾಲಕ ಹಾಗೂ ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ್‌  ಕೇಜ್ರಿವಾಲ್​ ವಿರುದ್ಧ ಮಾಜಿ ಸಂಸದ