Menu

ಅಸಲಿ ಜಾತಿ ಗಣತಿ ವರದಿ ಸಿಎಂ ಸಿದ್ದರಾಮಯ್ಯ ಮನೆಯಲ್ಲಿದೆ: ಆರ್‌.ಅಶೋಕ ಗಂಭೀರ ಆರೋಪ

ಬೆಂಗಳೂರು:  ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಮಾಜಿ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಸರ್ಕಾರಕ್ಕೆ ಬರೆದ ಪತ್ರದ ಪ್ರಕಾರ, ಜಾತಿ ಗಣತಿ ವರದಿಯ ಮೂಲ ಪ್ರತಿ ಲಭ್ಯವಾಗಿಲ್ಲ. ಈಗ ಇರುವುದು ನಕಲಿ ವರದಿ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜ್ಯದ ಅಭಿವೃದ್ಧಿ ಬಗ್ಗೆ ಯೋಚಿಸದೆ ಜಾತಿ ಗಣತಿ ವರದಿ ಬಿಡುಗಡೆ ಮಾಡುತ್ತಿದ್ದಾರೆ. ಸರ್ಕಾರಿ ಆಸ್ಪತ್ರೆಯಲ್ಲಿ ಬಾಣಂತಿಯರು ಸಾಯುತ್ತಿದ್ದಾರೆ. ಒಂದು ರಸ್ತೆ ಕೂಡ ನಿರ್ಮಾಣವಾಗಿಲ್ಲ. ಪರಿಸ್ಥಿತಿ

ಲೋಕಾಯುಕ್ತ ಪೊಲೀಸರಿಂದ ಮುಡಾ ಹಗರಣ ಮುಚ್ಚಿಹಾಕುವ ಪ್ರಯತ್ನ: ಆರ್‌.ಅಶೋಕ

ಬೆಂಗಳೂರು: ಮುಡಾ ಹಗರಣದಲ್ಲಿ ಜಾರಿ ನಿರ್ದೇಶನಾಲಯ ಆಸ್ತಿಗಳನ್ನು ವಶಪಡಿಸಿಕೊಂಡಿದ್ದರೂ, ಲೋಕಾಯುಕ್ತ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ. ಈ ಪ್ರಕರಣ ಮುಚ್ಚಿಹಾಕಲು ಲೋಕಾಯುಕ್ತ ಪೊಲೀಸರು ಪ್ರಯತ್ನ ಮಾಡುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ ಸರ್ಕಾರದ ಮುಡಾ

ಬಾಣಂತಿಯರಿಗೆ ಬದುಕುವ ಗ್ಯಾರಂಟಿ ನೀಡಿ: ಆರ್‌.ಅಶೋಕ ಆಗ್ರಹ

ಬೆಂಗಳೂರು: ಕಾಂಗ್ರೆಸ್‌ ನಾಯಕರು ಮಹಿಳೆಯರಿಗೆ 2 ಸಾವಿರ ರೂ. ನೀಡುವ ಬದಲು, ಬಾಣಂತಿಯರ ಬದುಕಿಗೆ ಗ್ಯಾರಂಟಿ ನೀಡಿದರೆ ಸಾಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರು ಮಹಿಳಾ ಸಬಲೀಕರಣದ ಬಗ್ಗೆ ಮಾತಾಡುತ್ತಾರೆ. 2 ಸಾವಿರ ರೂ.