ashwath narayana
ರಿಯಲ್ ಎಸ್ಟೇಟ್ ಕಚೇರಿಗಳಂತಾದ ಪೊಲೀಸ್ ಇಲಾಖೆ: ಅಶ್ವತ್ಥ ನಾರಾಯಣ್ ಟೀಕೆ
ಬೆಂಗಳೂರು: ರಾಜ್ಯದಲ್ಲಿ ಗೃಹ ಇಲಾಖೆ ಒಂದು ರೀತಿ ಸತ್ತಿದೆ ಎಂದು ಬಿಜೆಪಿ ರಾಜ್ಯ ಮುಖ್ಯ ವಕ್ತಾರ ಅಶ್ವತ್ಥನಾರಾಯಣ್ ಟೀಕಿಸಿದ್ದಾರೆ. ಇವತ್ತು ಪೊಲೀಸ್ ಇಲಾಖೆಯು ರಿಯಲ್ ಎಸ್ಟೇಟ್‍ನ ಕಚೇರಿಯಂತಾಗಿದೆ ಎಂದು ದೂರಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರಾಜ್ಯದ ಗೃಹ ಸಚಿವರಿಗೆ ತಮ್ಮ ಜವಾಬ್ದಾರಿ ಏನೆಂದೇ ಅರ್ಥ ಆಗಿಲ್ಲ. ಕೇವಲ ಝೀರೊ ಟ್ರಾಫಿಕ್‍ನಲ್ಲಿ ಓಡಾಡುವುದೇ ಗೃಹ ಸಚಿವರ ಜವಾಬ್ದಾರಿ ಅಂದುಕೊಂಡಿದ್ದಾರೆ ಎಂದು ಆಕ್ಷೇಪಿಸಿದರು. ಉನ್ನತ ಅಧಿಕಾರಿ ಕಚೇರಿಯಲ್ಲಿ
25ರಂದು ಡಾ.ಗೋವಿಂದ ರಂಗರಾಜನ್, ಡಾ.ಚಂದ್ರಶೇಖರ ಶೆಟ್ಟಿ, ನಾಗರಾಜ್ ರಿಗೆ ಅಟಲ್ ಪುರಸ್ಕಾರ: ಡಾ.ಸಿ.ಎನ್. ಅಶ್ವತ್ಥನಾರಾಯಣ್
ಬೆಂಗಳೂರು: ನಾಡಪ್ರಭು ಕೆಂಪೇಗೌಡ ಪ್ರತಿಷ್ಠಾನವು ಭಾರತರತ್ನ ಅಟಲ್ ಬಿಹಾರಿ ವಾಜಪೇಯಿ ಅವರ 101ನೇ ಜನ್ಮದಿನವನ್ನು ಇದೇ 25ರಂದು ಜ್ಞಾನಜ್ಯೋತಿ ಸಭಾಂಗಣದಲ್ಲಿ ನಡೆಸಲಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಮಡಾ.ಸಿ.ಎನ್. ಅಶ್ವತ್ಥನಾರಾಯಣ್ ತಿಳಿಸಿದರು. ನಗರದಲ್ಲಿ ಇಂದು ಪತ್ರಿಕಾಗೋಷ್ಠಿಯÀಲ್ಲಿ ಮಾತನಾಡಿದ ಅವರು, ಮಾಜಿ ಪ್ರಧಾನಿ ಅಟಲ್
ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಆತ್ಮಹತ್ಯೆ ಗ್ಯಾರಂಟಿ: ಅಶ್ವತ್ಥ ನಾರಾಯಣ್ ಲೇವಡಿ
ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಕಾರ್ಯ ವೈಖರಿಯಿಂದ ಸರ್ಕಾರದ ಅಧಿಕಾರಿಗಳು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಈ ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಆತ್ಮಹತ್ಯೆ ಗ್ಯಾರೆಂಟಿ ಒಂದೇ ಇರುವುದು ಎಂದು ಮಾಜಿ ಉಪಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ್ ಆರೋಪಿಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗೋಷ್ಠಿಯಲ್ಲಿ
ಸ್ಮಾರ್ಟ್ ಮೀಟರ್ ಟೆಂಡರ್ ನಲ್ಲಿ 15,568 ಕೋಟಿ ರೂ. ಅವ್ಯವಹಾರ: ಡಾ.ಸಿಎನ್ ಅಶ್ವತ್ಥನಾರಾಯಣ್
ಬೆಂಗಳೂರು: ಬೆಸ್ಕಾಂ ಮತ್ತು ಇತರ ಎಸ್ಕಾಂಗಳ ಸ್ಮಾರ್ಟ್ ಮೀಟರ್ ಟೆಂಡರ್‍ನಲ್ಲಿ ಸುಮಾರು 15,568 ಕೋಟಿ ರೂಪಾಯಿಯ ಬೃಹತ್ ಪ್ರಮಾಣದ ಅವ್ಯವಹಾರ ನಡೆದಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ ಶಾಸಕ ಡಾ.ಸಿ.ಎನ್. ಅಶ್ವತ್ಥನಾರಾಯಣ್ ಆರೋಪಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ




