Menu

ಬೆಂಗಳೂರಿನಲ್ಲಿ ಮೊಬೈಕ್ ತಯಾರಿಕಾ ಘಟಕ ಆರಂಭ: ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್

ಬೆಂಗಳೂರಿನಲ್ಲಿ 40ರಿಂದ 50 ಸಾವಿರ ಜನರಿಗೆ ಉದ್ಯೋಗ ಕೊಡುವ ಮೊಬೈಲ್ ತಯಾರಿಕಾ ಘಟಕ ಆರಂಭವಾಗಲಿದೆ ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ. ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಂದಿನ ಬಾರಿ ಬೆಂಗಳೂರಿಗೆ ಬಂದಾಗ ಮೊಬೈಲ್ ಘಟಕಕ್ಕೆ ಭೇಟಿ ನೀಡುವೆ ಎಂದರು. ನಮಸ್ಕಾರ ಹೇಗಿದ್ದೀರಿ ಎಂದು ಕನ್ನಡದಲ್ಲಿ ಮಾತು ಆರಂಭಿಸಿದ ಅವರು, ಉದ್ಯೋಗಾಧಾರಿತ ಕೈಗಾರಿಕೆಗಳಿಗೆ ಒತ್ತು ಕೊಡುವ ಪ್ರಮುಖ ಪ್ರಕಟಣೆಯೂ ಈ ಬಾರಿ ಬಜೆಟ್ನಲ್ಲಿ