ashwin
ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಆರ್.ಅಶ್ವಿನ್ ವಿದಾಯ
ಭಾರತದ ಸ್ಪಿನ್ ಮಾಂತ್ರಿಕ ಆರ್.ಅಶ್ವಿನ್ ದಿಢೀರನೆ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಘೋಷಿಸಿದ್ದಾರೆ. ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಮೂರನೇ ಟೆಸ್ಟ್ ಪಂದ್ಯದ ಮಧ್ಯದಲ್ಲೇ ಬುಧವಾರ ಅಶ್ವಿನ್ ನಿವೃತ್ತಿ ನಿರ್ಧಾರ ಪ್ರಕಟಿಸಿದರು. ಆಫ್ ಸ್ಪಿನ್ನರ್ ಅಶ್ವಿನ್ ಭಾರತದ ಪರ ಅತೀ ಹೆಚ್ಚು ವಿಕೆಟ್ ಪಡೆದ ಎರಡನೇ ಬೌಲರ್ ಎಂಬ ಖ್ಯಾತಿಯೊಂದಿಗೆ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಘೋಷಿಸಿದ್ದಾರೆ. ಅಶ್ವಿನ್ 106 ಟೆಸ್ಟ್ ಗಳಲ್ಲಿ 537 ವಿಕೆಟ್ ಪಡೆದಿದ್ದು ಅತೀ ಹೆಚ್ಚು