asi arrest
ರಾಯಚೂರಿನಲ್ಲಿ ಖೋಟಾನೋಟು ಜಾಲ ಪತ್ತೆ: ಎಎಸ್ ಐ ಸೇರಿ ನಾಲ್ವರು ಅರೆಸ್ಟ್
ರಾಯಚೂರು: ಖೋಟಾ ನೋಟು ಜಾಲವನ್ನು ಭೇದಿಸಿರುವ ರಾಯಚೂರು ಪೊಲೀಸರು ಮಾಸ್ಟರ್ ಮೈಂಡ್ ಸಶಸ್ತ್ರ ಮೀಸಲು ಪಡೆಯ ಎಎಸ್ ಐ ಸೇರಿ ನಾಲ್ವರನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಎಎಸ್ಐ ಮರಿಲಿಂಗ, ಸದ್ದಾಂ, ರಮೇಶ್ ಮತ್ತು ಶಿವಲಿಂಗ ಎಂದು ಗುರುತಿಸಲಾಗಿದೆ. ನಗರದ ಶಾಂತಿ ಕಾಲೋನಿಯ ಸದ್ದಾಂನ ಮನೆಯನ್ನು ಬಾಡಿಗೆ ಪಡೆದಿದ್ದ ಮರಿಲಿಂಗ ಅಲ್ಲಿಂದಲೇ ದಂಧೆ ನಡೆಸುತ್ತಿದ್ದ. ಈ ವಿಚಾರ ತಿಳಿದು ಪೊಲೀಸರು ದಾಳಿ ಮಾಡಿ ಆರೋಪಿಗಳನ್ನು ಬಂಧಿಸಿದ್ದಾರೆ. ಹೈದರಾಬಾದ್ನ ಕಿಂಗ್ಪಿನ್ ಮಾತಿನಂತೆ ಮರಿಲಿಂಗ