Menu

ಪಂಜಾಬ್ ಸತತ 2ನೇ ಜಯ, ಲಕ್ನೋಗೆ 2ನೇ ಸೋಲು

ಸಂಘಟಿತ ಪ್ರದರ್ಶನ ನೀಡಿದ ಪಂಜಾಬ್ ಕಿಂಗ್ಸ್ ತಂಡ 8 ವಿಕೆಟ್ ಗಳಿಂದ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಸೋಲಿಸಿ ಐಪಿಎಲ್ ಟಿ-20 ಟೂರ್ನಿಯಲ್ಲಿ ಸತತ ಎರಡನೇ ಗೆಲುವು ದಾಖಲಿಸಿದೆ. ಲಕ್ನೋದಲ್ಲಿ ಮಂಗಳವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು 20 ಓವರ್ ಗಳಲ್ಲಿ 7 ವಿಕೆಟ್ ಗೆ 171 ರನ್ ಗಳಿಗೆ ನಿಯಂತ್ರಿಸಿದ ಪಂಜಾಬ್ ಕಿಂಗ್ಸ್ 16.2 ಓವರ್ ಗಳಲ್ಲಿ 2 ವಿಕೆಟ್ ಕಳೆದುಕೊಂಡು