assam
ರೈಲು ಡಿಕ್ಕಿ ಹೊಡೆದು 8 ಆನೆ ದುರ್ಮರಣ: ಹಳಿ ತಪ್ಪಿದ ರಾಜಧಾನಿ ಎಕ್ಸ್ ಪ್ರೆಸ್ 5 ಬೋಗಿ
ರಾಜಧಾನಿ ಎಕ್ಸ್ ಪ್ರೆಸ್ ರೈಲು ಡಿಕ್ಕಿ ಹೊಡೆದ ಪರಿಣಾಮ 8 ಆನೆಗಳ ಸ್ಥಳದಲ್ಲೇ ಮೃತಪಟ್ಟಿದ್ದು, ೫ ಬೋಗಿಗಳು ಹಳಿ ತಪ್ಪಿದ ಭೀಕರ ಘಟನೆ ಅಸ್ಸಾಂನಲ್ಲಿ ಸಂಭವಿಸಿದೆ. ಸೈರಾಂಗ್-ದೆಹಲಿ ರಾಜಸ್ಥಾನಿ ಎಕ್ಸ್ ಪ್ರೆಸ್ ರೈಲು ಅಸ್ಸಾಂನ ಹೊಜಯ್ ನಲ್ಲಿ ಶನಿವಾರ ಮುಂಜಾನೆ ಈ ದುರಂತ ಸಂಭವಿಸಿದ್ದು, ಹಲವಾರು ರೈಲು ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ರೈಲು ಡಿಕ್ಕಿ ಹೊಡೆದ ರಭಸಕ್ಕೆ ೭ ಆನೆಗಳು ಮೃತಪಟ್ಟಿದ್ದು, ಒಂದು ಆನೆ ತಲೆಗೆ ಪೆಟ್ಟು ಬಿದ್ದು ಗಂಭೀರವಾಗಿ


