Assembly Bypolls
ನಾಲ್ಕು ರಾಜ್ಯಗಳ ವಿಧಾನಸಭೆ ಉಪಚುನಾವಣೆ ಜೂನ್ 19ಕ್ಕೆ
ಗುಜರಾತ್, ಕೇರಳ, ಪಶ್ಚಿಮ ಬಂಗಾಳ ಮತ್ತು ಪಂಜಾಬ್ ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಲ್ಲಿ ಜೂನ್ 19 ರಂದು ಉಪಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಗುಜರಾತ್‌ನ ಎರಡು ವಿಧಾನಸಭಾ ಕ್ಷೇತ್ರಗಳಿಗೆ, ಕೇರಳ, ಪಶ್ಚಿಮ ಬಂಗಾಳ ಮತ್ತು ಪಂಜಾಬ್‌ನಲ್ಲಿ ತಲಾ ಒಂದು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದೆ. ಜೂನ್ 23 ರಂದು ಮತ ಎಣಿಕೆ ನಡೆಯಲಿದೆ ಎಂದು ಚುನಾವಣಾ ಆಯೋಗ ಪ್ರಕಟಿಸಿದೆ. ಗುಜರಾತ್‌ನಲ್ಲಿ ಹಾಲಿ ಶಾಸಕ ಕರ್ಸನ್‌ಭಾಯ್ ಪಂಜಾಬಿ ಸೋಲಂಕಿ