Menu

ಭಾಷಣ ಮಾಡದ ರಾಜ್ಯಪಾಲರ ನಡೆ ಜನಪ್ರತಿನಿಧಿಗಳ ಸಭೆಗೆ ಮಾಡಿದ ಅವಮಾನ: ಸಿಎಂ ಸಿದ್ದರಾಮಯ್ಯ

ಮೊದಲ ವರ್ಷದ ಜಂಟಿ ಅಧಿವೇಶನದಲ್ಲಿ ಮಾನ್ಯ ರಾಜ್ಯಪಾಲರು ಸಚಿವ ಸಂಪುಟ ಸಿದ್ಧಪಡಿಸಿದ ಭಾಷಣವನ್ನು ಓದದೇ, ಸಂವಿಧಾನದ ವಿಧಿಗಳನ್ನು ಉಲ್ಲಂಘನೆ ಮಾಡಿದ್ದಾರೆ. ಅವರ ಈ ನಡೆ ಜನಪ್ರತಿನಿಧಿಗಳ ಸಭೆಗೆ ಮಾಡಿದ ಅವಮಾನ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರತಿ ವರ್ಷದ ಆರಂಭದಲ್ಲಿ ನಡೆಯುವ ಹಾಗೂ ಹೊಸ ಸರ್ಕಾರ ಸ್ಥಾಪನೆಗೊಂಡ ಸಂದರ್ಭದಲ್ಲಿ ನಡೆಸಲಾಗುವ ಜಂಟಿ ಅಧಿವೇಶನದಲ್ಲಿ ಭಾಷಣ ಮಾಡುವುದು ಸಂವಿಧಾನದ ರೀತ್ಯ ಸನ್ಮಾನ್ಯ ರಾಜ್ಯಪಾಲರ ಕರ್ತವ್ಯವಾಗಿರುತ್ತದೆ. ಸಂವಿಧಾನ

ರಾಜ್ಯದ ಸಮಸ್ಯೆಗಳ ಪರಿಹಾರಕ್ಕಾಗಿ ಅಧಿವೇಶನದಲ್ಲಿ ಹೋರಾಟ: ಆರ್.ಅಶೋಕ

ರಾಜ್ಯದ ಎಲ್ಲ ಸಮಸ್ಯೆಗಳನ್ನು ಪರಿಹರಿಸುವಂತೆ ಒತ್ತಾಯಿಸಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ- ಜೆಡಿಎಸ್ ಜಂಟಿಯಾಗಿ ಅಧಿವೇಶನದಲ್ಲಿ ಹೋರಾಟ ಮಾಡಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದ್ದಾರೆ. ಅಧಿವೇಶನಕ್ಕೆ ಸಂಬಂಧಿಸಿದಂತೆ ಬಿಜೆಪಿ- ಜೆಡಿಎಸ್ ನಡೆಸಿದ ಸಭೆಯಲ್ಲಿ ಪಾಲ್ಗೊಂಡ ಬಳಿಕ ಮಾತನಾಡಿದ ಅವರು, ಕಾಂಗ್ರೆಸ್