Assembly
ವಿಧಾನಸಭೆಯಲ್ಲಿ ಸದ್ದು ಮಾಡಿದ ಪ್ರಭಾವಿ ಸಚಿವರ ಹನಿಟ್ರ್ಯಾಪ್ ಸುದ್ದಿ
ರಾಜ್ಯದ ಪ್ರಭಾವಿ ಸಚಿವರೊಬ್ಬರನ್ನು ಹನಿಟ್ರ್ಯಾಪ್ ಬಲೆಗೆ ಕೆಡವಲು ನಡೆಸಿರುವ ಪ್ರಯತ್ನ ವಿಧಾನಸಭೆಯಲ್ಲೂ ಪ್ರತಿಧ್ವನಿಸಿತು. ರಾಜ್ಯದ ಕಾನೂನು ಸುವ್ಯವಸ್ಥೆ ಕುರಿತು ನಡೆದ ಚರ್ಚೆಯ ಸಂದರ್ಭದಲ್ಲಿ ಹನಿಟ್ರ್ಯಾಪ್ ವಿಚಾರ ಪ್ರಸ್ತಾಪ ಮಾಡಿದ ಬಿಜೆಪಿಯ ಸುನೀಲ್ ಕುಮಾರ್ ‘ ವಿರೋಧಿಗಳನ್ನು ಹತ್ತಿಕ್ಕಲು ಈ ರೀತಿ ಕೆಲಸ ಮಾಡೋದು ಸರಿಯೇ’ ಎಂದು ಆಕ್ರೋಶ ವ್ಯಕ್ತಪಡಿಸಿದರು. ಯಾರ್ ಯಾರೋ ಹನಿ ಟ್ರ್ಯಾಪ್ ಮಾಡುತ್ತಿದ್ದಾರೆ, 224 ಶಾಸಕರು ಇದ್ದೇವೆ, ಸಾರ್ವಜನಿಕವಾಗಿ ಗೌರವದಿಂದ ಕೆಲಸ ಮಾಡುತ್ತಿದ್ದೇವೆ. ಈ ಸರ್ಕಾರದಲ್ಲಿ ನಿನ್ನೆ