Menu

MUDA: ಇಡಿಯಿಂದ 100 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ

ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು 100 ಕೋಟಿ ರೂ. ಮೌಲ್ಯದ 92 ಆಸ್ತಿಗಳನ್ನು ಜಪ್ತಿ ಮಾಡಿದ್ದಾರೆ. ಲೋಕಾ ಯುಕ್ತ ಪೊಲೀಸರು ದಾಖಲಿಸಿದ್ದ ಎಫ್​​ಐಆರ್​​ ಆಧರಿಸಿ ಆಸ್ತಿ ಜಪ್ತಿ ಮಾಡಲಾಗಿದ್ದು, ಮುಡಾದಲ್ಲಿ ದೊಡ್ಡ ಪ್ರಮಾಣದಲ್ಲಿ ಭ್ರಷ್ಟಾಚಾರ ನಡೆದಿರುವುದು ದೃಢಪಟ್ಟಿದೆ. ಪ್ರಕರಣದ ತನಿಖೆ ಮುಂದುವರಿದಿದೆ. ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ, 2002 ರ ನಿಬಂಧನೆಗಳ ಅಡಿ 100 ಕೋಟಿ ರೂ. ಮೌಲ್ಯದ 92 ಸ್ಥಿರ