Menu

ಜ್ಯೋತಿಷಿ ಹೇಳಿದನೆಂದು ನಿಧಿಗಾಗಿ ಕಾರ್ಮಿಕನ ಹತ್ಯೆಗೈದು ಬಲಿ

ನಿಧಿ ಪಡೆಯಬೇಕೆಂಬ ದುರಾಸೆಯಿಂದ ಜ್ಯೋತಿಷಿ ಹೇಳಿದ  ಮಾತು ನಂಬಿ ವ್ಯಕ್ತಿಯೊಬ್ಬ ಚಪ್ಪಲಿ ಹೊಲೆಯುವ ಕಾರ್ಮಿಕನನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಪರಶುರಾಂಪುರದಲ್ಲಿ ನಡೆದಿದೆ. ಜೆಜೆ ಕಾಲೋನಿ ನಿವಾಸಿ ಪ್ರಭಾಕರ್​ ಹತ್ಯೆಯಾದ ವ್ಯಕ್ತಿ. ಜ್ಯೋತಿಷಿ ರಾಮಕೃಷ್ಣನ ಮಾತು ಕೇಳಿ ಆನಂದ್ ರೆಡ್ಡಿ ಎಂಬಾತ ನರಬಲಿ ಕೊಟ್ಟಿದ್ದಾನೆ. ನರಬಲಿ ಕೊಟ್ಟ ಆರೋಪಿಯು ಆಂಧ್ರದ ಕಲ್ಯಾಣದುರ್ಗ ತಾಲೂಕಿನ ಕುಂದುರ್ಪಿ ಗ್ರಾಮದ ಆನಂದ ರೆಡ್ಡಿ ಹಾಗೂ ಜ್ಯೋತಿಷಿಯನ್ನು ಬಂಧಿಸಿದ್ದಾರೆ. ಜ್ಯೋತಿಷಿ