Menu

ಅತಿಶಿ ದೆಹಲಿ ವಿಧಾನಸಭೆಯ ಪ್ರತಿಪಕ್ಷದ ನಾಯಕಿ

ದೆಹಲಿಯ ಮಾಜಿ ಮುಖ್ಯಮಂತ್ರಿ ಅತಿಶಿ ದೆಹಲಿ ವಿಧಾನಸಭೆಯ ಪ್ರತಿಪಕ್ಷದ ನಾಯಕಿಯಾಗಲಿದ್ದಾರೆ. ಆಮ್ ಆದ್ಮಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಅವರ ಹೆಸರನ್ನು ಅನುಮೋದಿಸಲಾಗಿದೆ. ಸಭೆಯಲ್ಲಿ ಎಲ್ಲಾ ಶಾಸಕರು ಅತಿಶಿ ಅವರನ್ನು ಶಾಸಕಾಂಗ ಪಕ್ಷದ ನಾಯಕಿಯನ್ನಾಗಿ ಆಯ್ಕೆ ಮಾಡಿದ್ದಾರೆ. ಸಭೆಯ ನಂತರ ದೆಹಲಿ ಆಮ್ ಆದ್ಮಿ ಪಕ್ಷದ ಉಸ್ತುವಾರಿ ಮತ್ತು ಬಾಬರ್‌ಪುರ ಶಾಸಕ ಗೋಪಾಲ್ ರೈ ಅವರು, ದೆಹಲಿ ಯ ಮಾಜಿ ಸಿಎಂ ಮತ್ತು ಕಲ್ಕಾಜಿ ಎಎಪಿ ಶಾಸಕ ಅತಿಶಿ ವಿಧಾನಸಭೆಯಲ್ಲಿ ಪ್ರತಿಪಕ್ಷದ

ದೆಹಲಿ ಸಿಎಂ ಸ್ಥಾನಕ್ಕೆ ಆತಿಶಿ ರಿಸೈನ್‌

ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಎಎಪಿ ಹೀನಾಯ ಸೋಲು ಕಂಡಿದ್ದು, ಪಕ್ಷದ ನಾಯಕಿ ಆತಿಶಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ರಾಜಭವನಕ್ಕೆ ತೆರಳಿ ಲೆಫ್ಟಿನಂಟ್ ಗವರ್ನರ್ ಅವರಿಗೆ ಮುಖ್ಯಮಂತ್ರಿ ಅತಿಶಿ ರಾಜೀನಾಮೆ ಪತ್ರ ಸಲ್ಲಿಸಿ ದ್ದು, ಮುಂದಿನ ಸರ್ಕಾರ ರಚನೆ ಆಗುವವರೆಗೆ ಹಂಗಾಮಿ