atm
ತಳ್ಳೋ ಗಾಡಿಯಲ್ಲಿ ಎಟಿಎಂ ಮಷಿನ್ ಕದ್ದ ಕಳ್ಳರು: ಸಿಸಿಟಿವಿ ದೃಶ್ಯ ನೋಡಿ ಪೊಲೀಸರೇ ಶಾಕ್!
ಬೆಳಗಾವಿ: ಬೆಳಗಾವಿಯಲ್ಲೂ ಖತರ್ನಾಕ್ ಕಳ್ಳರ ಗ್ಯಾಂಗೊಂದು ಎಟಿಎಂ ಯಂತ್ರವನ್ನೇ ತಳ್ಳುಗಾಡಿಯ ಸಹಾಯದಿಂದ ಹೊತ್ತೊಯ್ದು ಘಟನೆ ರಾಜ್ಯದಲ್ಲಿ ಭಾರಿ ಸಂಚಲನ ಮೂಡಿಸಿದೆ. ಬೆಳಗಾವಿ ತಾಲೂಕಿನ ಹೊಸ ವಂಟಮೂರಿ ಗ್ರಾಮದ ಬಳಿ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿ 48 ರ ಪಕ್ಕದಲ್ಲಿದ್ದ ‘ಇಂಡಿಯಾ ಎಟಿಎಂ’ ಕೇಂದ್ರವನ್ನು ಗುರಿಯಾಗಿಸಿಕೊಂಡು ಈ ದರೋಡೆ ನಡೆದಿದೆ. ದರೋಡೆ ನಡೆದ ಅರ್ಧ ಕಿಲೋ ಮೀಟರ್ ದೂರದಲ್ಲಿ ಎಟಿಎಂ ಮೆಷಿನ್ ತೆರೆಯಲು ಸಾಧ್ಯವಾಗದೇ ಹಾಗೆಯೇ ಬಿಟ್ಟು ಹೋಗಿದ್ದಾರೆ. ದರೋಡೆಯ ರಹಸ್ಯ ತಂತ್ರ
ಏಪ್ರಿಲ್ 1ರಿಂದ ಎಟಿಎಂ ಹಣ ವಿತ್ ಡ್ರಾ ಶುಲ್ಕ ಹೆಚ್ಚಳ!
2025ರ ಏಪ್ರಿಲ್ 1ರಿಂದ ಹೊಸ ಬ್ಯಾಂಕಿಂಗ್ ನಿಯಮಗಳು ಜಾರಿಗೆ ಬರುತ್ತಿವೆ. ಎಟಿಎಂ ಹಣ ಹಿಂಪಡೆಯಲು ಹೆಚ್ಚುವರಿ ಶುಲ್ಕದಿಂದ (ATM transaction fee) ಹಿಡಿದು ಕೆಲ ಬ್ಯಾಂಕುಗಳ ಕ್ರೆಡಿಟ್ ಕಾರ್ಡ್ ನಿಯಮಗಳವರೆಗೆ ಬದಲಾವಣೆಗಳಾಗುತ್ತಿವೆ. ಇದರಲ್ಲಿ ಪ್ರಮುಖವಾಗಿ ಎರಡು ಅಂಶಗಳು ಗಮನಾರ್ಹ ಎನಿಸಿವೆ. ಮೊದಲನೆಯದು
ಹಣದ ಸಮೇತ ಎಟಿಎಂ ಯಂತ್ರವನ್ನೇ ಕದ್ದೋಯ್ದ ಖದೀಮರು!
ಹಣದ ಸಮೇತ ಎಟಿಎಂ ಮಿಷನ್‌ನ್ನನ್ನು ಕಳ್ಳರು ಕದ್ದೊಯ್ದಿರುವ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಉದಯಪುರ ಗ್ರಾಮದಲ್ಲಿ ತಡರಾತ್ರಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 75 ಬೆಂಗಳೂರು-ಮಂಗಳೂರು ರಸ್ತೆಯ ಪಕ್ಕದಲ್ಲೇ ಇರುವ ಇಂಡಿಯನ್ ಬ್ಯಾಂಕ್‌ನ ಎಟಿಎಂ ಕೇಂದ್ರಕ್ಕೆ ಎಂಟ್ರಿಕೊಟ್ಟಿರುವ ಚೋರರು, ಸಿಸಿಟಿವಿ ನಾಶ
ಎಟಿಎಂ ಯಂತ್ರಗಳಿಗೆ ಹಣ ಹಾಕುವಾಗಲೇ ದೋಚುತ್ತಿದ್ದ ಕ್ಯಾಶ್ ಆಫೀಸರ್ ಸೇರಿ 6 ಮಂದಿ ಸೆರೆ
ಬೆಂಗಳೂರು:ಎಟಿಎಂ ಯಂತ್ರಗಳಿಗೆ ಹಣ ತುಂಬುವಾಗ ಸ್ವಲ್ಪ ಹಾಕಿ ಉಳಿದ ಹಣವನ್ನು ಲಪಟಾಯಿಸುತ್ತಿದ್ದ ಹಾಗೂ ಪಾಸ್ ವರ್ಡ್ ಬಳಸಿ ಹಣ ಕದಿಯುತ್ತಿದ್ದ ಏಜೆನ್ಸಿಯೊಂದರ 6 ಮಂದಿ ನೌಕರರನ್ನು ಬಂಧಿಸಿ 90 ಲಕ್ಷ ಮೌಲ್ಯದ ಮಾಲುಗಳನ್ನು ಜಪ್ತಿ ಮಾಡಿದ್ದಾರೆ. ನಂದಿನಿ ಲೇಔಟ್ ನ ಕ್ಯಾಶ್
ಬೀದರ್: ಎಟಿಎಂ ವಾಹನದ ಮೇಲೆ ಗುಂಡು ಹಾರಿಸಿ 90 ಲಕ್ಷ ರೂ. ದರೋಡೆ: ಇಬ್ಬರು ಸಿಬ್ಬಂದಿ ಸಾವು
ಎಟಿಎಎಂ ವಾಹನದ ಮೇಲೆ ಗುಂಡು ಹಾರಿಸಿ ದುಷ್ಕರ್ಮಿಗಳು ಸುಮಾರು 90 ಲಕ್ಷ ರೂ. ಹಣ ದರೋಡೆ ಮಾಡಿದ ಆಘಾತಕಾರಿ ಘಟನೆ ಬೀದರ್ ನಲ್ಲಿ ನಡೆದಿದ್ದು, ಇಬ್ಬರು ಸಿಬ್ಬಂದಿ ಮೃತಪಟ್ಟಿದ್ದಾರೆ. ಗುರುವಾರ ಬೆಳಿಗ್ಗೆ ಶಿವಾಜಿ ರಾವ್ ವೃತ್ತದ ಬಳಿ ಬೈಕ್ ನಲ್ಲಿ ಬಂದ




