atm
ಕೋಲಾರದ ಎಟಿಎಂ ಮುರಿದು 27 ಲಕ್ಷ ರೂ. ದರೋಡೆ
ಕೋಲಾರದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕಿನ ಎಟಿಎಂ ಮುರಿದು ಸುಮಾರು 27 ಲಕ್ಷ ರೂ. ಹಣವನ್ನು ಕಳ್ಳರು ದೋಚಿದ್ದಾರೆ. ಕೋಲಾರ ನಗರದ ಗಲ್ ಪೇಟೆ ಪೊಲೀಸ್ ಠಾಣೆಯ ಸಮೀಪ ಭಾನುವಾರ ತಡರಾತ್ರಿ ಈ ಘಟನೆ ನಡೆದಿದೆ. ಎಟಿಎಂನಲ್ಲಿ ಸುಮಾರು 27 ಲಕ್ಷ ರೂ. ಹಣ ಇತ್ತು. ಕಳ್ಳರು ಎಲ್ಲಾ ಹಣವನ್ನು ದೋಚಿದ್ದಾರೆ. ಸ್ಥಳಕ್ಕೆ ಕೋಲಾರ ಎಸ್ಪಿ ನಿಖಿಲ್ ಸೇರಿದಂತೆ ಬೆರಳಚ್ವು ತಜ್ಞರು, ಶ್ವಾನದಳ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ
ಏಪ್ರಿಲ್ 1ರಿಂದ ಎಟಿಎಂ ಹಣ ವಿತ್ ಡ್ರಾ ಶುಲ್ಕ ಹೆಚ್ಚಳ!
2025ರ ಏಪ್ರಿಲ್ 1ರಿಂದ ಹೊಸ ಬ್ಯಾಂಕಿಂಗ್ ನಿಯಮಗಳು ಜಾರಿಗೆ ಬರುತ್ತಿವೆ. ಎಟಿಎಂ ಹಣ ಹಿಂಪಡೆಯಲು ಹೆಚ್ಚುವರಿ ಶುಲ್ಕದಿಂದ (ATM transaction fee) ಹಿಡಿದು ಕೆಲ ಬ್ಯಾಂಕುಗಳ ಕ್ರೆಡಿಟ್ ಕಾರ್ಡ್ ನಿಯಮಗಳವರೆಗೆ ಬದಲಾವಣೆಗಳಾಗುತ್ತಿವೆ. ಇದರಲ್ಲಿ ಪ್ರಮುಖವಾಗಿ ಎರಡು ಅಂಶಗಳು ಗಮನಾರ್ಹ ಎನಿಸಿವೆ. ಮೊದಲನೆಯದು
ಹಣದ ಸಮೇತ ಎಟಿಎಂ ಯಂತ್ರವನ್ನೇ ಕದ್ದೋಯ್ದ ಖದೀಮರು!
ಹಣದ ಸಮೇತ ಎಟಿಎಂ ಮಿಷನ್ನ್ನನ್ನು ಕಳ್ಳರು ಕದ್ದೊಯ್ದಿರುವ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಉದಯಪುರ ಗ್ರಾಮದಲ್ಲಿ ತಡರಾತ್ರಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 75 ಬೆಂಗಳೂರು-ಮಂಗಳೂರು ರಸ್ತೆಯ ಪಕ್ಕದಲ್ಲೇ ಇರುವ ಇಂಡಿಯನ್ ಬ್ಯಾಂಕ್ನ ಎಟಿಎಂ ಕೇಂದ್ರಕ್ಕೆ ಎಂಟ್ರಿಕೊಟ್ಟಿರುವ ಚೋರರು, ಸಿಸಿಟಿವಿ ನಾಶ
ಎಟಿಎಂ ಯಂತ್ರಗಳಿಗೆ ಹಣ ಹಾಕುವಾಗಲೇ ದೋಚುತ್ತಿದ್ದ ಕ್ಯಾಶ್ ಆಫೀಸರ್ ಸೇರಿ 6 ಮಂದಿ ಸೆರೆ
ಬೆಂಗಳೂರು:ಎಟಿಎಂ ಯಂತ್ರಗಳಿಗೆ ಹಣ ತುಂಬುವಾಗ ಸ್ವಲ್ಪ ಹಾಕಿ ಉಳಿದ ಹಣವನ್ನು ಲಪಟಾಯಿಸುತ್ತಿದ್ದ ಹಾಗೂ ಪಾಸ್ ವರ್ಡ್ ಬಳಸಿ ಹಣ ಕದಿಯುತ್ತಿದ್ದ ಏಜೆನ್ಸಿಯೊಂದರ 6 ಮಂದಿ ನೌಕರರನ್ನು ಬಂಧಿಸಿ 90 ಲಕ್ಷ ಮೌಲ್ಯದ ಮಾಲುಗಳನ್ನು ಜಪ್ತಿ ಮಾಡಿದ್ದಾರೆ. ನಂದಿನಿ ಲೇಔಟ್ ನ ಕ್ಯಾಶ್
ಬೀದರ್: ಎಟಿಎಂ ವಾಹನದ ಮೇಲೆ ಗುಂಡು ಹಾರಿಸಿ 90 ಲಕ್ಷ ರೂ. ದರೋಡೆ: ಇಬ್ಬರು ಸಿಬ್ಬಂದಿ ಸಾವು
ಎಟಿಎಎಂ ವಾಹನದ ಮೇಲೆ ಗುಂಡು ಹಾರಿಸಿ ದುಷ್ಕರ್ಮಿಗಳು ಸುಮಾರು 90 ಲಕ್ಷ ರೂ. ಹಣ ದರೋಡೆ ಮಾಡಿದ ಆಘಾತಕಾರಿ ಘಟನೆ ಬೀದರ್ ನಲ್ಲಿ ನಡೆದಿದ್ದು, ಇಬ್ಬರು ಸಿಬ್ಬಂದಿ ಮೃತಪಟ್ಟಿದ್ದಾರೆ. ಗುರುವಾರ ಬೆಳಿಗ್ಗೆ ಶಿವಾಜಿ ರಾವ್ ವೃತ್ತದ ಬಳಿ ಬೈಕ್ ನಲ್ಲಿ ಬಂದ