Menu

ಇಂಡಿಗೋ ಅಧಿಕಾರಿಗಳ ವಿರುದ್ಧ ಜಾತಿ ನಿಂದನೆ ಕೇಸ್‌

ಕೆಲಸಕ್ಕೆ ಸಂಬಂಧಿಸಿದಂತೆ ಜಾತಿ ನಿಂದನೆ ಮಾಡಿದ್ದಾರೆ ಎಂದು ಆರೋಪಿಸಿ ಇಂಡಿಗೋದ ತರಬೇತಿ ಪೈಲಟ್ ಮೂವರು ಹಿರಿಯ ಅಧಿಕಾರಿಗಳ ವಿರುದ್ಧ ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಎಫ್‌ಐಆರ್ ದಾಖಲಿಸಿದ್ದಾರೆ. ತರಬೇತಿ ಪೈಲಟ್‌ ಮೊದಲು ಬೆಂಗಳೂರಿನಲ್ಲಿ ಇಂಡಿಗೋ ಅಧಿಕಾರಿಗಳಾದ ತಪಸ್ ಡೇ, ಮನೀಶ್ ಸಾಹ್ನಿ ಮತ್ತು ಕ್ಯಾಪ್ಟನ್ ರಾಹುಲ್ ಪಾಟೀಲ್ ವಿರುದ್ಧ ಪ್ರಕರಣ ದಾಖಲಿಸಿದ್ದರು. ಬೆಂಗಳೂರು ಪೊಲೀಸರು ಪ್ರಕರಣವನ್ನು ಇಂಡಿಗೋದ ಪ್ರಧಾನ ಕಚೇರಿ ಇರುವ ಗುರುಗ್ರಾಮ ಪೊಲೀಸರಿಗೆ ವರ್ಗಾಯಿಸಿದ್ದಾರೆ. ಏಪ್ರಿಲ್ 28 ರಂದು