attack Nandini parlor
ನಂದಿನಿ ಪಾರ್ಲರ್ ಗೆ ನುಗ್ಗಿ ನಿವೃತ್ತ ಡಿಜಿ ಓಂಪ್ರಕಾಶ್ ಪುತ್ರಿ ಕೃತಿಕಾ ದಾಂಧಲೆ
ನಿವೃತ್ತ ಡಿಜಿ ಓಂಪ್ರಕಾಶ್ ಕೊಲೆಯಾದ ಬಳಿಕ ಅವರ ಮಗಳು ಕೃತಿಕಾ ಒಂಟಿಯಾಗಿ ಮನೆಯಲ್ಲಿ ವಾಸವಿದ್ದು, ನಂದಿನಿ ಪಾರ್ಲರ್ ಗೆ ನುಗ್ಗಿ ದಾಂಧಲೆ ನಡೆಸಿ ಸಿಬ್ಬಂದಿಯನ್ನು ಥಳಿಸಿ ಅಲ್ಲಿದ್ದ ವಸ್ತುಗಳನ್ನು ಪುಡಿಗೈದಿದ್ದಾರೆ. ಕೃತಿಕಾ ವರ್ತನೆಗೆ ಸ್ಥಳೀಯರು ಬೆಚ್ಚಿ ಬಿದ್ದು, ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ಓಂಪ್ರಕಾಶ್ ಕೊಲೆಯಾದ ನಂತರ ಕೃತಿಕಾ ಸಹೋದರ ಬೇರೆ ಕಡೆಗೆ ಶಿಫ್ಟ್ ಆಗಿದ್ದಾರೆ. ಮನೆಯಲ್ಲಿ ಈಕೆ ಒಂಟಿಯಾಗಿ ವಾಸವಿದ್ದಾರೆ. ಸಂಜೆ ಮನೆಯ ಪಕ್ಕದ ನಂದಿನಿ ಪಾರ್ಲರ್ ಗೆ ಬಂದಿದ್ದ