Thursday, December 25, 2025
Menu

ಬೆಂಗಳೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಬಸ್‌ ತಡೆದು ರೌಡಿಯ ಹುಚ್ಚಾಟ

ಹಾಸನ ಹೊರವಲಯದ ಬೈಪಾಸ್‌ ರಸ್ತೆಯಲ್ಲಿ ಬೆಂಗಳೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ತಡೆದ ರೌಡಿ ಲಾಂಗ್‌ನಿಂದ ಹಲ್ಲೆಗೆ ಯತ್ನಿಸಿದ ಘಟನೆ ನಡೆದಿದೆ. ನಸುಕಿನ ಜಾವ ಬೈಪಾಸ್‌ ರಸ್ತೆಯ ದೇವರಾಯಪಟ್ಟಣದ ಬಳಿ ಬೆಂಗಳೂರಿನಿಂದ ಮಂಗಳೂರಿಗೆ ಖಾಸಗಿ ಬಸ್‌ ಸಂಚರಿಸುತ್ತಿತ್ತು. ಈ ಸಂದರ್ಭದಲ್ಲಿ ರೌಡಿ ಸ್ವಿಫ್ಟ್ ಕಾರನ್ನು ಬಸ್ಸಿನ ಮುಂದೆ ಅಡ್ಡ ಹಾಕಿ ನಿಲ್ಲಿಸಿದ್ದಾನೆ. ಕಾರಿನಿಂದ ಇಳಿದ ಬಳಿಕ ಗಲಾಟೆ ಮಾಡಿ ಬಸ್ಸಿನ ಗ್ಲಾಸನ್ನು ಒಡೆದು ಹಾಕಿದ್ದಾನೆ. ಆತನ ಹುಚ್ಚಾಟವನ್ನು ಬಸ್ಸಿನಲ್ಲಿದ್ದವರು ಮೊಬೈಲಿನಲ್ಲಿ