Menu

ಅತ್ತಿಬೆಲೆಯಲ್ಲಿ ವಿವಾಹೇತರ ಸಂಬಂಧ ಶಂಕೆಯಿಂದ ಪತ್ನಿಯ ಕೊಲೆ

ಆನೇಕಲ್‌ನ ಅತ್ತಿಬೆಲೆ ಠಾಣಾ ವ್ಯಾಪ್ತಿಯ ರಾಚಾಮಾನಹಳ್ಳಿಯಲ್ಲಿ ವಿವಾಹೇತರ ಸಂಬಂಧ ಹೊಂದಿರುವ ಶಂಕೆಯಿಂದ ಹಿಟ್ಟಿನ ದೊಣ್ಣೆಯಿಂದ ಹೊಡೆದು ಪತ್ನಿಯನ್ನು ಪತಿ ಕೊಲೆ ಮಾಡಿದ್ದಾನೆ. ಅನಿತಾ(27) ಕೊಲೆಯಾದ ಮಹಿಳೆ. ರಾಚಮಾನಹಳ್ಳಿಯ ವಾಸಿ ಬಾಬು(32) ಕೊಲೆ ಆರೋಪಿ. ಆರೋಪಿಗೆ ಇಬ್ಬರು ಪತ್ನಿಯರು, ನಾಲ್ಕು ಜನ ಮಕ್ಕಳಿದ್ದಾರೆ. ಕೊಲೆಯಾದ ಅನಿತಾ ಮೂಲತಃ ಮೈಸೂರಿನ ಚಿಕ್ಕ ಮಾರ್ಕೆಟ್ ನಿವಾಸಿ. ಆರೋಪಿ ಬಾಬು 7 ವರ್ಷಗಳ ಹಿಂದೆ ಇಬ್ಬರನ್ನೂ ಪ್ರೀತಿಸಿ ಒಂದೇ ದಿನ ಒಟ್ಟಿಗೆ ಮದುವೆಯಾಗಿದ್ದ. ಇತ್ತೀಚೆಗೆ ಪತ್ನಿ