Menu

ಪತ್ರಕರ್ತನ ಮೇಲೆ ಹಲ್ಲೆ ನಡೆಸಿದ ಅರಣ್ಯಾಧಿಕಾರಿ ವಜಾಗೊಳಿಸಲು ಆಗ್ರಹ

ಔರಾದ್ : ಪತ್ರಕರ್ತ ರವಿ ಭೂಸಂಡೆ ಮೇಲೆ ಪ್ರಾದೇಶಿಕ ಅರಣ್ಯಾಧಿಕಾರಿಗಳು ಹಲ್ಲೆ ನಡೆಸಿದ್ದನ್ನು ವಿರೋಧಿಸಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳು ಗುರುವಾರ ಪಟ್ಟಣದ ತಹಸೀಲ್ ಕಚೇರಿಯ ಎದುರು ಪ್ರತಿಭಟನೆ ನಡೆಸಿದರು. ತಹಸೀಲ್ ಕಚೇರಿಯ ಆವರಣದಲ್ಲಿ ಜಮಾಯಿಸಿದ್ದ ಮಾಧ್ಯಮದವರು, ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದರು. ಈ ವೇಳೆ ಮಾತನಾಡಿದ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ಮೊಕ್ತೆದಾರ್, ಬೀದರ ಜಿಲ್ಲೆಯ ಕರ್ತವ್ಯನಿರತ ಪತ್ರಕರ್ತ ರವಿ ಭೂಸಂಡೆ ಅವರ ಮೇಲೆ ಹಲ್ಲೆ

ಅನ್ಯಜಾತಿಯವನ ಪ್ರೀತಿಸಿದ್ದಕ್ಕೆ ಮಗಳನ್ನು ಕೊಂದೇ ಬಿಟ್ಟ ತಂದೆ 

ಬೀದರ್‌ ಜಿಲ್ಲೆಯ ಔರಾದ್ ತಾಲೂಕಿನ ಬರ್ಗೆನ ತಾಂಡಾದಲ್ಲಿ  ಅನ್ಯ ಜಾತಿ ಯುವಕನನ್ನು ಪ್ರೀತಿಸಿದ್ದಳು ಎಂಬ  ಕಾರಣಕ್ಕೆ ಅಪ್ರಾಪ್ತ ವಯಸ್ಕ ಮಗಳನ್ನ ಕೊಲೆ ಮಾಡಿ ತಂದೆ ಪರಾರಿಯಾಗಿರುವ ಪ್ರಕರಣ ನಡೆದಿದೆ. ಬರ್ಗೆನ ತಾಂಡಾದ ನಿವಾಸಿ ಪರಶುರಾವ ಎಂಬಾತ  ತನ್ನ ಮಗಳು ಅನ್ಯಜಾತಿಯ ಯುವಕನನ್ನು