Menu

ಆಸ್ಟ್ರೇಲಿಯಾ ತಂಡದ ನಾಯಕ ಸ್ಟೀವನ್ ಸ್ಮಿತ್ ಏಕದಿನ ಕ್ರಿಕೆಟ್ ಗೆ ವಿದಾಯ

ಆಸ್ಟ್ರೇಲಿಯಾ ತಂಡದ ನಾಯಕ ಸ್ಟೀವನ್ ಸ್ಮಿತ್ ಏಕದಿನ ಕ್ರಿಕೆಟ್ ಗೆ ವಿದಾಯ ಘೋಷಿಸಿದ್ದಾರೆ. ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ವಿರುದ್ಧ ಆಸ್ಟ್ರೇಲಿಯಾ ಸೋಲುಂಡ ಬೆನ್ನಲ್ಲೇ ಸ್ಟೀವನ್ ಸ್ಮಿತ್ ಏಕದಿನ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ್ದಾರೆ. ಸ್ಮಿತ್ ಟಿ-20 ಮತ್ತು ಟೆಸ್ಟ್ ಕ್ರಿಕೆಟ್ ನಲ್ಲಿ ಮುಂದುವರಿಯುವುದಾಗಿ ಸ್ಪಷ್ಟಪಡಿಸಿದ್ದಾರೆ. ಮಂಗಳವಾರ ನಡೆದ ಚಾಂಪಿಯನ್ಸ್ ಟ್ರೋಫಿ ಸೆಮಿಫೈನಲ್ ನಲ್ಲಿ ಭಾರತ ವಿರುದ್ಧ ಆಸ್ಟ್ರೇಲಿಯಾ 4 ವಿಕೆಟ್ ಗಳಿಂದ ಸೋಲುಂಡಿತ್ತು. ಸ್ಮಿತ್ 96 ಎಸೆತಗಳಲ್ಲಿ 73 ರನ್