austrelia
ಚಾಂಪಿಯನ್ಸ್ ಟ್ರೋಫಿ: 16 ವರ್ಷ ನಂತರ ಸೆಮೀಸ್ ಗೆ ಆಸ್ಟ್ರೇಲಿಯಾ: ಆಫ್ಘಾನ್ ಅತಂತ್ರ
ಆಸ್ಟ್ರೇಲಿಯಾ ತಂಡ ಚಾಂಪಿಯನ್ಸ್ ಟ್ರೋಫಿ ಏಕದಿನ ಕ್ರಿಕೆಟ್ ಟೂರ್ನಿಯಲ್ಲಿ 16 ವರ್ಷಗಳ ನಂತರ ಸೆಮಿಫೈನಲ್ ಪ್ರವೇಶಿಸಿದರೆ, ಆಫ್ಘಾನಿಸ್ತಾನದ ಸ್ಥಿತಿ ಅತಂತ್ರವಾಗಿದೆ. ಪಾಕಿಸ್ತಾನದ ಲಾಹೋರ್ ನಲ್ಲಿ ಶುಕ್ರವಾರ ನಡೆದ ಆಸ್ಟ್ರೇಲಿಯಾ ಮತ್ತು ಆಫ್ಘಾನಿಸ್ತಾನ ನಡುವಣ ಬಿ ಗುಂಪಿನ ಪಂದ್ಯ ಮಳೆಯಿಂದ ರದ್ದುಗೊಂಡಿತು. ಇದರಿಂದ ಉಭಯ ತಂಡಗಳು ಅಂಕಗಳನ್ನು ಹಂಚಿಕೊಳ್ಳಬೇಕಾಯಿತು. ಮೊದಲು ಬ್ಯಾಟ್ ಮಾಡಿದ ಆಫ್ಘಾನಿಸ್ತಾನ 50 ಓವರ್ ಗಳಲ್ಲಿ 274 ರನ್ ಪೇರಿಸಿತು. ಸ್ಪರ್ಧಾತ್ಮಕ ಮೊತ್ತ ಬೆಂಬತ್ತಿದ ಆಸ್ಟ್ರೇಲಿಯಾ ತಂಡ 12.5
4ನೇ ಟೆಸ್ಟ್ ನಲ್ಲಿ ಭಾರತಕ್ಕೆ 184 ರನ್ ಸೋಲು, ಆಸ್ಟ್ರೇಲಿಯಾ 2-1ರಿಂದ ಮುನ್ನಡೆ
ಬ್ಯಾಟಿಂಗ್ ನಲ್ಲಿ ಮುಗ್ಗರಿಸಿದ ಭಾರತ ತಂಡ ಬಾಕ್ಸಿಂಗ್ ಟೆಸ್ಟ್ ಪಂದ್ಯದಲ್ಲಿ 184 ರನ್ ಗಳಿಂದ ಹೀನಾಯ ಸೋಲುಂಡಿದೆ. ಇದರೊಂದಿಗೆ ಆಸ್ಟ್ರೇಲಿಯಾ ತಂಡ 5 ಪಂದ್ಯಗಳ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ 2-1ರಿಂದ ಮುನ್ನಡೆ ಸಾಧಿಸಿದೆ. ಮೆಲ್ಬೋರ್ನ್ ನಲ್ಲಿ ನಡೆದ ನಾಲ್ಕನೇ ಟೆಸ್ಟ್ ಪಂದ್ಯದ
ಬಾಕ್ಸಿಂಗ್ ಡೇ ಟೆಸ್ಟ್: ಕುಸಿದ ಭಾರತದ ಮೇಲೆ ಆಸ್ಟ್ರೇಲಿಯಾ ಹಿಡಿತ!
ಮಧ್ಯಮ ಕ್ರಮಾಂಕದಲ್ಲಿ ಸ್ಟೀವನ್ ಸ್ಮಿತ್ ಸಿಡಿಸಿದ ಸತತ ಎರಡನೇ ಶತಕದ ನೆರವಿನಿಂದ ಆಸ್ಟ್ರೇಲಿಯಾ ತಂಡ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಹಿಡಿತ ಸಾಧಿಸಿದ್ದರೆ, ಅಗ್ರ ಕ್ರಮಾಂಕದ ಬ್ಯಾಟ್ಸ್ ಮನ್ ಗಳ ವೈಫಲ್ಯದಿಂದ ಭಾರತ ಒತ್ತಡಕ್ಕೆ ಸಿಲುಕಿದೆ. ಮೆಲ್ಬೋರ್ನ್ ನಲ್ಲಿ ನಡೆಯುತ್ತಿರುವ ಬಾಕ್ಸಿಂಗ್ ಡೇ