Auto fares
ಬೆಂಗಳೂರಲ್ಲಿ ಆಟೊ ಪ್ರಯಾಣ ದರ ಹೆಚ್ಚಳ?
ಬೆಂಗಳೂರಿನಲ್ಲಿ ಇಂದು ಆಟೋ ದರ ಪರಿಷ್ಕರಣೆಯ ಬಗ್ಗೆ ಸಭೆ ನಡೆಯುತ್ತಿದ್ದು, ದರ ಪರಿಷ್ಕರಣೆ ಬಹುತೇಕ ಫೈನಲ್ ಆಗುವ ಸಾಧ್ಯತೆ ಇದೆ. ಸಾರಿಗೆ ಇಲಾಖೆ ಯು ಆಟೋ ಚಾಲಕ ಸಂಘಟನೆಯ ಈ ಸಭೆ ಕರೆದಿದೆ. ಇನ್ ಫೆಂಟ್ರಿ ರಸ್ತೆಯಲ್ಲಿರುವ ಸಂಚಾರ ಪೂರ್ವ ವಿಭಾಗದ ಡಿಸಿಪಿ ಕಚೇರಿಯಲ್ಲಿ ಸಭೆ ನಡೆಯುತ್ತಿದೆ. ಈಗ 2 ಕಿಮೀಗೆ ಮಿನಿಮಮ್ ದರ 30 ರೂ. ಇದ್ದು, 40 ರೂ.ಗೆ ಏರಿಕೆಯಾಗುವ ಸಾಧ್ಯತೆ ಇದೆ. ಸಾರಿಗೆ ಇಲಾಖೆ ಅಧಿಕಾರಿಗಳು


