awerness
ಜಾಗೃತಿ ಜಾಥಾ ಮುಂದಿನ ದಿಕ್ಸೂಚಿ: ಗವಿಶ್ರೀ
ಕೊಪ್ಪಳ: ಕೊಪ್ಪಳದ ಶ್ರೀ ಗವಿಸಿದ್ಧೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ನಡೆಯುವ ಜಾಗೃತಿ ಜಾಥಾ ಮುಂದಿನ ಭವಿಷ್ಯದ ದಿಕ್ಸೂಚಿ ಎಂದು ಇಲ್ಲಿನ ಸಂಸ್ಥಾನ ಶ್ರೀ ಗವಿಸಿದ್ಧೇಶ್ವರ ಮಠದ ಶ್ರೀ ಗವಿಸಿದ್ಧೇಶ್ವರ ಮಹಾಸ್ವಾಮಿಗಳು ಹೇಳಿದರು. ನಗರದಲ್ಲಿ ಶನಿವಾರ ನಡೆದ ವಿಕಲಚೇತನರ ನಡಿಗೆ ಸಕಲಚೇತನರ ಕಡೆಗೆ ಹೆಸರಿನ ಜಾಗೃತಿ ಜಾಥಾ ಸಮಾರೋಪದ ವೇಳೆ ಮಾತನಾಡಿದ ಶ್ರೀಗಳು, ಕಳೆದ 11 ವರ್ಷಗಳಿಂದ ಇಂಥ ಸಮಾಜಮುಖಿ ಜಾಥಾಗಳನ್ನು ಗವಿಮಠ ಯೋಚಿಸಿ, ಯೋಜಿಸಿ ನಡೆಸುತ್ತಾ ಬಂದಿದೆ. ಮುಂದಿನ ವರ್ಷ