Menu

ಅಕ್ಸರ್ ಪಟೇಲ್ ಡೆಲ್ಲಿ ಕ್ಯಾಪಿಟಲ್ಸ್ ಕ್ಯಾಪ್ಟನ್ ಆಗಿ ನೇಮಕ!

ಸ್ಪಿನ್ ಆಲ್ ರೌಂಡರ್ ಅಕ್ಸರ್ ಪಟೇಲ್ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕರಾಗಿ ನೇಮಕಗೊಂಡಿದ್ದಾರೆ. 2019ರಿಂದ ಡೆಲ್ಲಿ ಕ್ಯಾಪಿಟಲ್ಸ್ ತಂಡದಲ್ಲಿ ಆಡುತ್ತಿರುವ ಅಕ್ಷರ್, 2024 ರ ಮೆಗಾ ಹರಾಜಿಗೆ ಮುನ್ನ 16.50 ಕೋಟಿ ರೂ.ಗೆ ತಂಡದ ಗರಿಷ್ಠ ಮೊತ್ತಕ್ಕೆ ತಂಡದಲ್ಲಿ ಉಳಿದುಕೊಂಡಿದ್ದರು. ಅಕ್ಸರ್ ಪಟೇಲ್ ನೇಮಕದೊಂದಿಗೆ ಎಲ್ಲ ೧೦ ಐಪಿಎಲ್ ತಂಡಗಳ ನಾಯಕರ ಘೋಷಣೆ ಪ್ರಕ್ರಿಯೆ ಮುಕ್ತಾಯಗೊಂಡಿದೆ. ರಿಷಭ್ ಪಂತ್ ತಂಡದಿಂದ ಹೊರಬಿದ್ದ ನಂತರ ಡೆಲ್ಲಿ ತಂಡದ ನಾಯಕನ ಜವಾಬ್ದಾರಿ ಅಕ್ಸರ್