Menu

ಮೇ 18ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಶಬರಿಮಲೆಗೆ

ರಾಷ್ಟ್ರಪತಿ ದ್ರೌಪದಿ ಮುರ್ಮು ಮೇ 18ರಂದು ಶಬರಿಮಲೆಗೆ ತೆರಳಿ ಅಯ್ಯಪ್ಪನ ದರ್ಶನ ಪಡೆಯಲಿದ್ದಾರೆ. ಇದೇ ಮೊದಲ ಬಾರಿಗೆ ರಾಷ್ಟ್ರಪತಿಯೊಬ್ಬರು ಶಬರಿಮಲೆಗೆ ಹೋಗುತ್ತಿದ್ದು, ಪಂಪಾದಿಂದ ಇರುಮುಡಿ ಹೊತ್ತುಕೊಂಡು ಕಾಲ್ನಡಿಗೆಯಲ್ಲಿ ಬೆಟ್ಟವನ್ನು ಏರುವರು ಎಂದು ಹೇಳಲಾಗಿದೆ. ದ್ರೌಪದಿ ಮುರ್ಮು, ಕುಮಾರಕೋಮ್ ನಿಂದ ಟೇಕ್ ಆಫ್ ಆದ ನಂತರ ನಿಲಕ್ಕಲ್ ನಲ್ಲಿ ಹೆಲಿಕಾಪ್ಟರ್ ನಲ್ಲಿ ಇಳಿದು ಕಾರಿನಲ್ಲಿ ಪಂಪಾಗೆ ಹೋಗಿ ಇರುಮುಡಿ ಹೊತ್ತು ತೆರೆಳಲಿದ್ದಾರೆ. ದೇವಸ್ವಂ ಅತಿಥಿ ಗೃಹ ಅಥವಾ ಶಬರಿ ಅತಿಥಿ ಗೃಹದಲ್ಲಿ