Menu

ಸುಪ್ರೀಂಕೋರ್ಟ್‌ನ ಮುಖ್ಯ ನ್ಯಾಯಾಧೀಶರಾಗಿ ಬಿ.ಆರ್ ಗವಾಯಿ ಅಧಿಕಾರ ಸ್ವೀಕಾರ

ಸುಪ್ರೀಂಕೋರ್ಟ್‌ನ 52ನೇ ಮುಖ್ಯ ನ್ಯಾಯಾಧೀಶರಾಗಿ ಬಿ.ಆರ್ ಗವಾಯಿ ಅಧಿಕಾರ ಸ್ವೀಕರಿಸಿದ್ದಾರೆ. ಸುಪ್ರೀಂಕೋರ್ಟ್‌ನ ಹೊಸ ಮುಖ್ಯ ನ್ಯಾಯಾಧೀಶ ರಾಗಿರುವ ಜಸ್ಟೀಸ್ ಭೂಷಣ್ ರಾಮಕೃಷ್ಣ ಗವಾಯಿ ಅವರು ಭಾರತದ ಮೊದಲ ಬೌದ್ಧ, ಎರಡನೆಯ ದಲಿತ ಸಿಜೆಐ ಎನಿಸಿದ್ದಾರೆ. ಬಿ.ಆರ್ ಗವಾಯಿ ಬಾಂಬೆ ಹೈಕೋರ್ಟ್ ನ್ಯಾಯಾಧೀಶರಾಗಿ ಕಾರ್ಯ ನಿರ್ವಹಿಸಿದ್ದು, ನಾಗ್ಪುರದ ಮಹಾರಾಷ್ಟ್ರ ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯದ ಕುಲಪತಿ. ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ ಪದನಿಮಿತ್ತ ಕಾರ್ಯನಿರ್ವಾಹಕ ಅಧ್ಯಕ್ಷರಾಗಿದ್ದಾರೆ. ಸುಪ್ರೀಂಕೋರ್ಟ್ ಮುಖ್ಯ ನ್ಯಾಯಾಧೀಶರಾಗಿದ್ದ ಸಂಜೀವ್ ಖನ್ನಾ