baba siddiqi
ದಾವೂದ್ ನಂಟಿಗಾಗಿ ಸಿದ್ದಿಕಿ ಕೊಂದೆ: ಆರೋಪಿ ಒಪ್ಪಿಗೆ
ಮುಂಬೈ: ಕಳೆದ ವರ್ಷ ನ್ಯಾಷನಾಲಿಸ್ಟ್ ಕಾಂಗ್ರೆಸ್ ಪಕ್ಷದ ನಾಯಕ ಬಾಬಾ ಸಿದ್ದಿಕಿ ಹತ್ಯೆ ಮಾಡಿಸಿದ್ದೇಕೆ ಎಂಬುದರ ಕುರಿತು ಆರೋಪಿ ಶೂಟರ್ ಶಿವಕುಮಾರ್ ಗೌತಮ್ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ. ಬಾಬಾ ಸಿದ್ದಿಕಿ ದಾವೂದ್ ಇಬ್ರಾಹಿಂ ಜತೆಗೆ ಸಂಪರ್ಕ ಹೊಂದಿದ್ದರು, 1993ರಲ್ಲಿ ಮುಂಬೈ ಸ್ಫೋಟದಲ್ಲಿ ಭಾಗಿಯಾಗಿದ್ದಕ್ಕಾಗಿ ಬಿಷ್ಣೋಯ್ ನಮಗೆ ಸಿದ್ದಿಕಿಯನ್ನು ಕೊಲೆ ಮಾಡುವಂತೆ ಸೂಚನೆ ಕೊಟ್ಟಿದ್ದಾಗಿ ತಿಳಿಸಿದ್ದಾನೆ. ಅಕ್ಟೋಬರ್ 12 ರಂದು ಮಹಾರಾಷ್ಟ್ರದ ಮಾಜಿ ಸಚಿವ ಬಾಬಾ ಸಿದ್ದಿಕಿ ಹತ್ಯೆಗೆ ಸಂಬಂಧಿಸಿದಂತೆ ಸಲ್ಲಿಸಲಾದ